ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ : ಎಸ್.ಪಿ ನಾಗೇಶ್ ಡಿಎಲ್
ಖಾಸಗಿ ಕಾಲೇಜು ತೊಗೊಂಡ ಪ್ರಕರಣ
ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ : ಎಸ್.ಪಿ ನಾಗೇಶ್

ಬೀದರ: ಇತ್ತೀಚೆಗೆ ಹುಮನಾಬಾದ್ ಪಟ್ಟಣದಲ್ಲಿ ಕಾಲೇಜು ತೆರವುಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿಎಲ್ ಪ್ರತಿಕ್ರಿಯೆ ನೀಡಿದ್ದು, ತಪ್ಪಿಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.
ಇಬ್ಬರು ಸಂಬಂಧಿಕರ ಮಧ್ಯೆ ಸಮಸ್ಯೆಯಿದ್ದು, ಈಗಾಗಲೇ ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಕುರಿತು ವಿಚಾರಣೆ ನಡೆದಿದ್ದು, ಭೂಮಿ ಯಾರಿಗೆ ಸೇರಿದೆ ಎಂಬ ಕುರಿತು ದಾಖಲೆಗಳು ಸಂಗ್ರಹಿಸಲಾಗುತ್ತಿದೆ. ಪ್ರಕರಣದಲ್ಲಿ ತಪ್ಪಿಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ.
ಹೆಚ್ಚಿನ ಸುದ್ದಿಗಳಿಗಾಗಿ ಕಸ್ತೂರಿ ಕಿರಣ ಪತ್ರಿಕೆ ಓದಿ.
Date: 08-08-2020. www.kknewsonline.in
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















