Home ಸುದ್ದಿಗಳು ರಾಜ್ಯ ಸುದ್ದಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಗೆ ಜಾಮೀನು

ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಗೆ ಜಾಮೀನು

ನವದೆಹಲಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ಗೆ .ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಅವರು, ಷರತ್ತು ಬದ್ದ ಜಾಮೀನು ನೀಡಿ ಆದೇಶಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ.ಶಿ ಪರ ಹಿರಿಯ ವಕೀಲ ಅಭಿಷೇಕ್​ ಮನು ಸಿಂಘ್ವಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಷರತ್ತು ಬದ್ದ ಜಾಮೀನು ನೀಡಿ ಆದೇಶಿಸಿದ್ದಾರೆ.

Check Also

ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ

*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…