ರಾಮದೇವ್ ಬಾಬಾ ಚಿತ್ರಕ್ಕೆ ಚಪ್ಪಲಿ ಹಾರ
ಬೀದರ: ಪೆರಿಯಾರ್ ಬಗ್ಗೆ ರಾಮ್ ದೇವ್ ಬಾಬ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಬುಧವಾರ ನಗರದಲ್ಲಿ ಸತ್ಯ ಶೋದಕ ಸಮಾಜ ಜಿಲ್ಲಾ ಸಮಿತಿ ಹಾಗೂ ಸಿಪಿಐ ಸಂಘಟನೆ ರಾಮದೇವ್ ಬಾಬಾ ಹೇಳಿಕೆ ಖಂಡಿಸಿ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಬಾಬಾ ಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಆಕ್ರೋಷ ವ್ಯಕ್ತಪಡಿಸಿದ ಘಟನೆ ನಡೆದಿದೆ.
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…

















