ವಾಣಿಜ್ಯ ಪರೀಕ್ಷೆಗೆ ನಿಷೇದಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ
ವಾಣಿಜ್ಯ ಪರೀಕ್ಷೆ ಗೆ ನಕಲಿಗೆ ಇಲ್ಲ ಅವಕಾಶ
ವಾಣಿಜ್ಯ ಪರೀಕ್ಷೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ
ಬೀದರ ಜಿಲ್ಲೆಯಲ್ಲಿ ಜನವರಿ 23 ರಿಂದ 25 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿದ್ದು, ಸದರಿ ಪೂರಕ ಪರೀಕ್ಷೇಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರದಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು ಶಾಂತ ವಾತಾವರಣದಲ್ಲಿ ನಡೆಸಲು ಸಿ.ಆರ್.ಪಿ.ಸಿ. 1973ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಬಾಲಕರ) ಬೀದರ ಪರೀಕ್ಷಾ ಕೇಂದ್ರದ ಸುತ್ತಮುತ್ತ 200 ಮೀಟರ್ ಅಂತರದ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ.. ಜಿಲ್ಲಾಧಿಕಾರಿಗಳಾದ ಗೋವಿಂದರೆಡ್ಡಿ ಅವರು ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.ಯಾವುದೆ ನಕಲಿಗಾಗಿ ಪ್ರಯತ್ನ ಮಾಡಿದ್ದರೆ ಶಿಕ್ಷೆ ಗ್ಯಾರಂಟಿ..
ವಿದ್ಯಾರ್ಥಿಗಳು ಅವರಿಗೆ ಸಹಾಯ ಮಾಡಲು ಹೋಗುವವರು ಎಚ್ಚರ ವಹಿಸಿದ್ದರೆ ಒಳ್ಳೆಯದು.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…
















