Home ನಿಮ್ಮ ಜಿಲ್ಲೆ ಬೀದರ ಶನಿವಾರ ಸಚಿವ ಪ್ರಭು ಚವ್ಹಾಣ್ ಭೇಟಿ

ಶನಿವಾರ ಸಚಿವ ಪ್ರಭು ಚವ್ಹಾಣ್ ಭೇಟಿ

 

ಅ.19 ಶರನಿವಾರ ಬೀದರ ಜಿಲ್ಲಾ ಉಸ್ತುವಾರಿ ಸಚಿವ  ಪ್ರಭು ಚವ್ಹಾಣ್ ಭೇಟಿ ನಗರದ ವಿವಿಧ ಇಲಾಖೆಗಳಿಗಳಿಗೆ ಭೇಟಿನೀಡಿ ನೆನೆಗುದ್ದಿಗೆ ಬಿದ್ದಿರುವ ಯೋಜನೆಗಳ ಕುರಿತು ಮಾಹಿತಿ ಪಡೆದರು. ಕೂಡಲೆ ಹಳೆ ಕಾಮಗಾರಿಗಳು ಪೂರ್ಣಗೊಳಿಸುವಂತೆ ಒತ್ತಾಯಿಸಿದರು.

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …