Home ನಿಮ್ಮ ಜಿಲ್ಲೆ ಬೀದರ ಸರ್ಕಾರಿ ಬಸ್ ಕಾರು ಮಧ್ಯೆ ಡಿಕ್ಕಿ ಇಬ್ಬರ ಸಾವು

ಸರ್ಕಾರಿ ಬಸ್ ಕಾರು ಮಧ್ಯೆ ಡಿಕ್ಕಿ ಇಬ್ಬರ ಸಾವು

ಹುಮನಾಬಾದ: ಬೀದರದಿಂದ ಕಲಬುರ್ಗಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಕಾರು ಮಧ್ಯೆ ಡಿಕ್ಕಿ ಸಂಭವಿಸಿದ್ದು ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ.

ಭಾಲ್ಕಿ ತಾಲ್ಲೂಕಿನ ಏಣಕೂರ್ ಗ್ರಾಮದವರು ಮೃತಪಟ್ಟ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …