Home Uncategorized ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ

ಬೀದರ : ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಹೊರವಲಯದ ಸಕ್ಕರೆ ಕಾರ್ಖಾನೆಯ ಬಳಿ ಶುಕ್ರವಾರ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ.

ಪತ್ತೆಯಾದ ಶವ ಯಾರದು ಎಂದು ಈವರೆಗೆ ತಿಳಿದುಬಂದಿಲ್ಲ. ಸುಮಾರು  25-30 ವರ್ಷದ ವ್ಯಕ್ತಿ ಇರಬಹುದೆಂದು ಶಂಕಿಸಲಾಗಿದೆ. ಮಾಹಿತಿ ಪಡೆದ ಖಟಕಚಿಂಚೋಳಿ ಪೊಲೀಸ್ ಠಾಣೆ  ಅಧಿಕಾರಿಗಳು ಪ್ರಕರಣ ದಾಖಾಲಿಸಿಕೊಂಡು ತನಿಖೆ ಶುರುಮಾಡಿದ್ದಾರೆ.


Date:08-1-2019

Check Also

ಕಲಬುರಗಿ: ವಿದ್ಯುತ್ ಅವಘಡಗಳಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ

*ಮುನ್ನೆಚ್ಚರಿಕೆ ವಹಿಸಿ; ವಿದ್ಯುತ್ ಅವಘಡ ತಪ್ಪಿಸಿ* *ಮಳೆಗಾಲ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುರಕ್ಷತಾ …