ಅಕ್ರಮ ಪಡಿತರ ಅಕ್ಕಿ ಸಾಗಟ : 4 ಲಾರಿ ವಶಪಡಿಸಿಕೊಂಡ ಪೊಲೀಸರು.
ಅಕ್ರಮ ಪಡಿತರ ಅಕ್ಕಿ ಸಾಗಟ : 4 ಲಾರಿ ವಶಪಡಿಸಿಕೊಂಡ ಪೊಲೀಸರು.
ಬೀದರ: ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 65ರಲ್ಲಿ 40ಲಕ್ಷ ಮೌಲ್ಯದ ಅಕ್ರಮವಾಗಿ 120ಟನ್ ಪಡಿತರ ಅಕ್ಕಿ ಸಾಗಟ ಮಾಡುತ್ತಿದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳ ತಂಡ ದಾಳಿ ನಡೆಸಿ ಅಕ್ಕಿ ತುಂಬಿದ ನಾಲ್ಕು ಲಾರಿಗಳನ್ನು ವಶಪಡಿಸಿಕೊಂಡಿದೆ.
9
ಯಾದಗಿರಿ ಜಿಲ್ಲೆ ಗಯರಮಿಠಕಲ್ ನಿಂದ ಲೋಡಾಗಿ ಗುಜರಾತ್ ತೆರಳುತ್ತಿದ್ದ ಲಾರಿಗಳ ಕುರಿತು ಬಸವಕಲ್ಯಾಣ ಪೊಲೀಸರು ಖಚಿತ ಮಾಹಿತಿ ಮೇರೆಗೆ ಗುರುವಾರ ತಡ ರಾತ್ರಿ ಕಾರ್ಯಾಚರಣೆ ನಡೆಸಿ ಅಕ್ಕಿ ಹಾಗೂ ಲಾರಿಗಳು ವಶಪಡಿಸಿಕೊಂಡಿದ್ದಾರೆ.
ಸ್ಥಳಕ್ಕೆ ಬಸವಕಲ್ಯಾಣ ತಹಸೀಲ್ದಾರ ಸಾವಿತ್ರಿ ಸಲಗರ ಭೇಟಿನೀಡಿ ಪರಿಶೀಲನೆ ನಡೆಸಿದರು.
ಅಕ್ಕಿ ವಶ ಹಿನ್ನಲೆ ಎಂಟು ಜನರ ಬಂಧನಮಾಡಲಾಗಿದ್ದು, ಬಸವಕಲ್ಯಾಣ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















