Home ನಿಮ್ಮ ಜಿಲ್ಲೆ ಬೀದರ ಅಕ್ರಮ ಮದ್ಯ ಮಾರಾಟ -ಅಬಕಾರಿ ಅಧಿಕಾರಿಗಳಿಂದ ದಾಳಿ

ಅಕ್ರಮ ಮದ್ಯ ಮಾರಾಟ -ಅಬಕಾರಿ ಅಧಿಕಾರಿಗಳಿಂದ ದಾಳಿ

ಬೀದರ: ಹುಮನಾಬಾದ ತಾಲೂಕಿನ ಹಂದಿಕೇರಾ ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟದ ಖಚಿತ ಮಾಹಿತಿ ಮೇರೆಗೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 3.24 ಲೀ. ಮದ್ಯ ಹಾಗೂ ದ್ವಿಚಕ್ರ ವಾಹನ ಜಪ್ತಿಮಾಡಿದ್ದಾರೆ. ಅರ್ಜುನ್ ಕರೀನಾಗೆ ಎಂದ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.  ಅಬಕಾರಿ ಉಪ ನಿರೀಕ್ಷಕರಾದ ಜೆಟ್ಟೆಪ್ಪ ಬೇಲೂರ ಹಾಗೂ ಅರುಣ್ ಜೇವರ್ಗಿ, ಸಿಬ್ಬಂದಿ ಉಮೇಶ್ ಮಲ್ಲಿಕಾರ್ಜುನ ಇದ್ದರು ಎಂದು ಅಬಕಾರಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Date: 02-04-2020

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …