ಅಕ್ರಮ ಮದ್ಯ ಮಾರಾಟ ವ್ಯಕ್ತಿ ಬಂಧನ.
ಹುಮನಾಬಾದ: ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ 7.740 ಲೀಟರ್ ಮದ್ಯ ಮತ್ತು ದ್ವಿಚಕ್ರ ವಾಹನವನ್ನು ಜಪ್ತಿ ಮಾಡಿದ್ದಾರೆ.
ತಾಲೂಕಿನ ಜಲಸಂಗಿ ಗ್ರಾಮದ ವಡ್ಡರಗಲ್ಲಿ ಹತ್ತಿರ ಮದ್ಯ ಮಾರಾಟ ಮಾಡುತ್ತಿದ ತುಕಾರಾಮ ವಡ್ಡರ್ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಅಬಕಾರಿ ನಿರೀಕ್ಷಕರಾದ ರವೀಂದ್ರ ಪಾಟೀಲ್ ನೇತೃತ್ವದಲ್ಲಿ ಅಬಕಾರಿ ಉಪ ನಿರೀಕ್ಷಕರಾದ ಜೆಟ್ಟೆಪ್ಪ ಬಿ ಬೇಲೂರ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಮದ್ಯ ಜಪ್ತಿಮಾಡಿದ್ದಾರೆ.
Date: 14-04-2020 Time:11:00AM
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















