ಅ.19ರ ವರೆಗೆ ಉದ್ದು, ಹೆಸರು ಖರೀದಿಗಾಗಿ ನೊಂದಣೆ- ಖೂಬಾ
ಬೀದರ: ಉದ್ದು, ಹೆಸರು ಬೆಳೆದ ರೈತರು ಮುಂದಿನ ಅ.19ರ ವರೆಗೆ ಖರೀದಿಗಾಗಿ ನೊಂಡಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಲೋಕಸಭೆ ಸದಸ್ಯ ಭಗವಂತ ಖೂಬಾ ತಿಳಿಸಿದ್ದಾರೆ.
ಈ ಕಉರಿತು ಪ್ರಕಟಣೆ ಹೊರಡಿಸಿದರುವ ಅವರು, ಜಿಲ್ಲೆಯ ರೈತರು ಉದ್ದು, ಹೆಸರು ನೊಂದಣೆ ದಿನಾಂಕ ವಿಸ್ತರಿಸುವಂತೆ ಮನವಿ ಸಲ್ಲಿಸಿದರು. ಈ ಕುರಿತು ಸಹಕಾರ ಸಚಿವ ಲಕ್ಷ್ಮಿಣ ಸವದಿ ಅವರ ಗಮನಕ್ಕೆ ತಂದು ರೈತರ ಹಿತ ಕಾಪಾಡುವ ನಿಟ್ಟಿನಲ್ಲಿ ದಿನಾಂಕ ವಿಸ್ತರಣೆ ಮಾಡುವಂತೆ ಮನವಿ ಮಾಡಲಾಗಿತ್ತು. ಇದೀಗ ಸರ್ಕಾರ ನೊಂದಣೆಗೆ ದಿನಾಂಕ ವಿಸ್ತರಣೆಮಾಡಿದ್ದು, ಸಚಿವ ಸವದಿ ಹಾಗೂ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ ಅವರಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















