ಇಬ್ಬರ ಯುವಕರ ಸಾವು?

ಕಲಬುರಗಿ: ದಸರಾ ಹಬ್ಬದ ನಿಮಿತ್ಯ ಮನೆಯಲ್ಲಿ ಘಟಸ್ಥಾಪನೆ ಮಾಡಿದ ಸಸಿ ನೀರಿಗೆ ಬಿಡಲು ಹೋಗಿ ಇಬ್ಬರು ಯುವಕರು ಮೃತಪಟ್ಟ ಘಟನೆ ಕಲಬುರಗಿ ಜಿಲ್ಲೆಯ ಕೊಳ್ಳುರ ಗ್ರಾಮದಲ್ಲಿ ನಡೆದಿದೆ. ಗಣೇಶ ಹಾಗೂ ಗೋಪಾಲ ಎಂಬ ಯುವಕರು ಮೃತಪಟ್ಟಿದ್ದಾರೆಂದು ತಿಳಿದುಬಂದಿದ್ದು, ಘಟಸ್ಥಾಪನೆಗೆ ಬೆಳೆಸಿದ ಸಸಿಯನ್ನು ಕೆರೆಯಲ್ಲಿ ಬಿಡಲು ತೆರಳಿದ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಸ್ಥಳಕ್ಕೆ ಫರತಾಬಾದ ಪೊಲೀಸ್‌ರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…