ಔರಾದ-ಕ್ವಾರಂಟೈನ್ ನಲ್ಲಿದ್ದ ಆತ್ಮಹತ್ಯೆ
ಔರಾದ – ಕ್ವಾರಂಟೈನ್ ನಲ್ಲಿದ್ದ ಆತ್ಮಹತ್ಯೆ
ಬೀದರ: ಮುಂಬೈನಿಂದ ಬಂದಿದ ವ್ಯಕ್ತಿಯೊಬ್ಬ ಔರಾದ ತಾಲೂಕಿನ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕ್ವಾರಂಟೈನ್ ನಲ್ಲಿ ಉಳಿದಿದ್ದು, ಮಂಗಳವಾರ ಬೆಳಿಗ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
22 ವರ್ಷದ ಯುವಕ ಔರಾದ ತಾಲೂಕಿನ ಮರಪಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ತನ್ನ ಪತ್ನಿಯೊಂದಿಗೆ ಕಳೆದ ಎಂಟು ದಿನಗಳಿಂದ ಕ್ವಾರಂಟೈನ್ ನಲ್ಲಿದ್ದ. ಮಂಗಳವಾರ ಮೆಳಿಗ್ಗೆ ಪತ್ನಿ ಸ್ನಾನಕ್ಕೆಂದು ಹೋದಾಗ ವ್ಯಕ್ತಿ ನೇಣಿಗೆ ಶರಣಾಗಿದ್ದಾನೆ ಎಂದು ಹೇಳಲಾಗುತ್ತಿದೆ. ಎರಡು ತಿಂಗಳ ಹಿಂದೆಯಷ್ಟೇ ಇವರ ಮದುವ ನಡೆದಿತ್ತು ಎಂದು ತಿಳಿದುಬಂದಿದ್ದು, ಸ್ಥಳಕ್ಕೆ ಔರಾದ ಪೊಲೀಸ ಠಾಣೆಯ ಪೊಲೀಸರು ಭೇಟಿ ನೀಡಿ ಮಾಹಿತ ಕಲೆ ಹಾಕಿದ್ದಾರೆ.
Date: 26-05-2020
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















