Home ನಿಮ್ಮ ಜಿಲ್ಲೆ ಬೀದರ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮಾಣಿಕನಗರಕ್ಕೆ ಭೇಟಿ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮಾಣಿಕನಗರಕ್ಕೆ ಭೇಟಿ.

ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ನಿಗಮ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಮಾಣಿಕನಗರಕ್ಕೆ ಭೇಟಿ.

ಹುಮನಾಬಾದ: ಜ.25 ರಂದು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ಅವರು ಮಾಣಿಕನಗಕ್ಕೆ ಭೇಟಿ ನೀಡಲಿದ್ದಾರೆ.
ಮಾಣಿಕ ಪ್ರಭುಗಳ ದರ್ಶನ ಪಡೆದ ನಂತರ ಸಂಸ್ಥಾನದಲ್ಲಿ ತಾಲೂಕು  ಬ್ರಾಹ್ಮಣ ಸಮಾಜ ವತಿಯಿಂದ ಏರ್ಪಡಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬ್ರಾಹ್ಮಣ  ಮಂಡಳಿಯಿಂದ ದೊರೆಯುವ ವಿವಿಧ ಸೌಲಭ್ಯ ಹಾಗೂ ಸೌಕರ್ಯಗಳ ಕುರಿತು ಮಾಹಿತಿ ನೀಡಲಿದ್ದಾರೆ ಎಂದು ತಾಲೂಕು ಬ್ರಾಹ್ಮಣ ಸಮಾಜ ಅಧ್ಯಕ್ಷ ವೇಂಕಟೇಶ ಕುಲರ್ಣಿ ಮಾಹಿತಿ ನೀಡಿದ್ದು, ಸಮಾಜದ ಹೆಚ್ಚಿನ ಜನರು ಕ್ರಾರ್ಯಕ್ರಮದಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದಾರೆ.
Date: 23-01-2021 : www.kknewsonline.in

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …