ಬೆಂಗಳೂರು: ರಾಜ್ಯ ಕಾಂಗ್ರೆಸ್ ಪ್ರತಿಪಕ್ಷ ನಾಯಕರಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿ ಆದೇಶ ಹೊರಡಿಸಿದ್ದಾರೆ.
ಪ್ರತಿಪಕ್ಷ ಸ್ಥಾನಕ್ಕಾಗಿ ಅನೇಕ ವಿವಾ-ಪ್ರತಿವಾದಗಳು ಕೂಡ ನಡೆದಿತ್ತು. ಮೂಲ ಕಾಂಗ್ರೆಸ್ ಮತ್ತು ವಲಸಿಗ ಕಾಂಗ್ರೆಸ್ನವರ ಮಧ್ಯೆ ಪರಸ್ಪರ ಪೈಪೋಟಿ ನಡೆದಿತ್ತು. ಈ ಮಧ್ಯದಲ್ಲಿ ಬುಧವಾರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ನಾಯಕರನ್ನಾಗಿ ಮಾಡಿವುದಾಗಿ ಪ್ರಕಟಿಸಿದ್ದಾರೆ.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…