ಚಿಟಗುಪ್ಪ : ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ..!
ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ..!
ಬೀದರ: ಚಿಟಗುಪ್ಪ ಪುರಸಭೆ ಪೌರಕಾರ್ಮಿಕನೊಬ್ಬ ಅಧಿಕಾರಿಗಳ ಕಿರುಕುಳ ತಾಳಲಾರದೆ ಪುರಸಭೆ ಎದುರಿಗೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗಣರಾಜ್ಯೋತ್ಸವ ದಿನದಂದು ನಡೆದಿದೆ.
ಪುರಸಭೆಯಲ್ಲಿ ಪೌರಕಾರ್ಮಿಕನಾಗಿ ಕೆಲಸ ನಿರ್ವಹಿಸುತ್ತಿರುವ ರಾಘವೆಂದ್ರ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಕಳೆದ ಕೆಲ ತಿಂಗಳಿಂದ ಸಂಬಳಕ್ಕಾಗಿ ಮುಖ್ಯಾಧಿಕಾರಿ ಹಾಗೂ ಇತರೆ ಸಿಬ್ಬಂದಿಗಳು ಕಿರುಕುಳ ನೀಡಿದ್ದಾರೆಂದು ಆರೋಪಿಸುತ್ತಿರುವ ಬಗ್ಗೆ ಸಿಬ್ಬಂದಿಗಳು ಮಾತಾಡಿಕೊಳ್ಳುತ್ತಿದ್ದಾರೆ. ಘಟನೆಯ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.
Date: 26-01-2021 : www.kknewsonline.in
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …

















