ಜುಲೈ 22ರವರೆಗೆ ಮದ್ಯ ಮಾರಾಟ, ಸಾಗಣೆ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ
ಜುಲೈ 22ರವರೆಗೆ ಮದ್ಯ ಮಾರಾಟ, ಸಾಗಣೆ ನಿಷೇಧಿಸಿ ಜಿಲ್ಲಾಧಿಕಾರಿಗಳ ಆದೇಶ
ಬೀದರ: ಕೋವಿಡ್-19 ಸೋಂಕು ವ್ಯಾಪಕ ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಜುಲೈ 15ರ ಸಂಜೆ 8 ಗಂಟೆಯಿಂದ ಜುಲೈ 22ರ ಬೆಳಗಿನ 5 ಗಂಟೆವರೆಗೆ ಬೀದರ ಜಿಲ್ಲಾದ್ಯಂತ ಎಲ್ಲಾ ವಿಧದ ಮದ್ಯದಂಗಡಿಗಳನ್ನು ಸಿಎಲ್-2, ಸಿಎಲ್-4, ಸಿಎಲ್-7, ಸಿಎಲ್-8, ಸಿಎಲ್-9, ಸಿಎಲ್-11 (ಸಿ), ಸಿಎಲ್-14 ಹಾಗೂ ಇತರೆ ವಿಧದ ಸನ್ನದುಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟ, ಸಾಗಣೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ರಾಮಚಂದ್ರನ್ ಆರ್ ಅವರು ಆದೇಶ ಹೊರಡಿಸಿದ್ದಾರೆ.
Date: 15-07-2020 www.kknewsonline.in
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















