ಡಿಸಿಎಂ- ಟ್ರಾಕ್ಟರ್ ಡಿಕ್ಕಿ ಚಾಲಕನಿಗೆ ಗಂಭೀರ ಗಾಯ
ಡಿಸಿಎಂ- ಟ್ರಾಕ್ಟರ್ ಡಿಕ್ಕಿ ಚಾಲಕನಿಗೆ ಗಂಭೀರ ಗಾಯ
ಬೀದರ್
ಚಿಟಗುಪ್ಪ ತಾಲ್ಲೂಕಿನ ಮುತ್ತಂಗಿ ಚಾಂಗಲೇರಾ ಗ್ರಾಮದ ರಸ್ತೆ ಮಧ್ಯೆ ಬುಧವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಚಾಂಗಲೇರಾ ದಿಂದ ಮುತ್ತಂಗಿ ಕಡೆ ಬರುತ್ತಿದ್ದ ಡಿಸಿಎಂ ಎದುರುಗಡೆಯಿಂದ ಬಂದ ಟ್ರಾಕ್ಟರ್ ಗೆ ಮುಖಾ ಮುಖಿ ಡಿಕ್ಕಿ ಸಂಭವಿಸಿದ್ದು, ಟ್ರಾಕ್ಟರ್ ಚಾಲಕ ಅಲ್ಲಿಪುರ ತಾಂಡದ ಪ್ರಕಾಶ್ ಎಂಬವರಿಗೆ ಗಂಭೀರ ಗಾಯಗಳಾಗಿದ್ದು, ಮನ್ನಾಎಖ್ಖೇಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಬೀದರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನ್ನಾಎಖ್ಖೇಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















