ನಿಗದಿತ ಸಮಯಕ್ಕೆ ಹಾರದ ಧ್ವಜ
ನಿಗದಿತ ಸಮಯಕ್ಕೆ ಹಾರದ ಧ್ವಜ
ಹುಮನಾಬಾದ: ಪಾಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ ನಿಗದಿತ ಸಮಯಕ್ಕೆ ಧ್ವಜಾರೋಹಣ ನಡೆದಿಲ್ಲ.
ಶನಿವಾರ ಬೆಳಿಗ್ಗೆ 9 ಗಂಟೆಗೆ ಧ್ವಜಾರೋಹಣ ನಿಗದಿಯಾಗಿತ್ತು . ಆದರೆ 09:4೦ ಸಮಯ ಆದರೂ ಕೂಡ ಈವರೆಗೂ ಧ್ವಜಾರೋಹಣ ನಡೆದಿಲ್ಲ. ನೂತನ ತಾಲೂಕು ಕೇಂದ್ರವಾದ ಚಿಟಗುಪ್ಪದಲ್ಲಿ ಧ್ವಜಾರೋಹಣ ಹಿನ್ನೆಲೆಯಲ್ಲಿ ವಿಳಂಬವಾಗಿದೆ ಎಂದು ತಹಸೀಲ್ದಾರ್ ನಾಗಯ್ಯಾ ಹಿರೇಮಠ ಮಾಹಿತಿ ನೀಡಿದ್ದಾರೆ.
ಧ್ವಜಾರೋಹಣಕ್ಕೆ ವಿಳಂಬವಾದ ಹಿನ್ನೆಲೆಯಲ್ಲಿ ಅನೇಕ ಅಧಿಕಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ
Date:15-08-2020 Time:10:48am
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…

















