Home ನಿಮ್ಮ ಜಿಲ್ಲೆ ಬೆಂಗಳೂರು ನೇರ ಪ್ರಸಾರಕ್ಕೆ ವಿನಂತಿ – ಮುಖ್ಯಮಂತ್ರಿ BSY

ನೇರ ಪ್ರಸಾರಕ್ಕೆ ವಿನಂತಿ – ಮುಖ್ಯಮಂತ್ರಿ BSY

ಬೆಂಗಳೂರು- ವಿಧಾನ ಸಭೆ ಕಲಾಪದಲ್ಲಿ ಖಾಸಗಿ ಟಿವಿಗಳ ನೇರ ಪ್ರಸಾರಕ್ಕೆ ತಡೆ ಹಾಕಿರುವ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ. ಮಾಧ್ಯಮ ಸ್ವಾತಂತ್ರಕ್ಕೆ ನನ್ನ ಸರ್ಕಾರ ಸದಾ ಬದ್ಧವಾಗಿದೆ. ನೇರ ಪ್ರಸಾರಕ್ಕೆ ತಡೆ ಹಾಕಿರುವ ಸ್ಪೀಕರ್ ನಿರ್ಧಾರವನ್ನು ಪುನರ್ ಪರಿಶೀಲಿಸಲು ವಿನಂತಿ ಮಾಡುವುದಾಗಿ ತಿಳಿಸಿದ್ದಾರೆ. ಈ ಕುರಿತು ವಿವಿಧ ಮಾಧ್ಯಮಗಳು ಬುಧವಾರ ಸಂಜೆಯಿಂದ ರಾಜ್ಯ ಸರಕಾರದ ವಿರುದ್ದ ಅನೇಕರೀತಿಯ ಟೀಕೆಗಳು ಮಾಡಿದವು.

Check Also

ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ

*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…