ಬೀದರನಲ್ಲಿ ಲಸಿಕೆ ನೀಡುವ ಕಾರ್ಯ ಆರಂಭ.
ಬೀದರನಲ್ಲಿ ಲಸಿಕೆ ನೀಡುವ ಕಾರ್ಯ ಆರಂಭ.
ಬೀದರ: ದೇಶ ಹಾಗೂ ರಾಜ್ಯಾದ್ಯಂತ ಕೋವಿಡ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ದೊರೆತಿದ್ದು, ಶನಿವಾರ ಬೆಳಗ್ಗೆ ಬೀದರ ಬ್ರೀಮ್ಸ್ ಆಸ್ಪತ್ರೆಯಲ್ಲಿ ಕೂಡ ಲಸಿಕೆ ನೀಡುವ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಬೆಳಿಗ್ಗೆ 11:10 ಗಂಟೆಗೆ ಬ್ರೀಮ್ಸ್ ನಲ್ಲಿ ಮೊದಲಿಗೆ ಆಯಾ ಇಂದುಮತಿ ಅವರಿಗೆ ಲಸಿಕೆ ಕೋಡುವ ಮೂಲಕ ಚಾಲನೆ ನೀಡಿದರು. ಇಂದು ಸಾಯಂಕಾಲ 100 ಜನ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ಲಸಿಕೆ ಕೋಡಲಿದ್ದಾರೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.
Date:16-01-2021
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …

















