ಮಲ್ಲಯ್ಯ ಗಿರಿ: ದಾಸೋಹ ದಿನ ಆಚರಣೆ
ಶಿವಕುಮಾರ ಸ್ವಾಮೀಜಿ ಸ್ಮರಣೋತ್ಸವ
- *ಮಲ್ಲಯ್ಯಗಿರಿಯಲ್ಲಿ ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ*
*ಕರ್ನಾಟಕ ರತ್ನ ತ್ರಿವಿಧ ದಾಸೋಹಿ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳ 3ನೇ ಪುಣ್ಯಸ್ಮರಣೆ ನಿಮಿತ್ಯ ಶುಕ್ರವಾರ “ದಾಸೋಹ ದಿನ” ಮಲ್ಲಯ್ಯಗಿರಿಯಲ್ಲಿ ಆಚರಿಸಲಾಯಿತು. ಪೂಜ್ಯ ಶ್ರೀ ಡಾ.ಶಿವಕುಮಾರ ಮಹಾಸ್ವಾಮಿಗಳ ಭಾವಚಿತ್ರಕ್ಕೆ ಮಲ್ಲಯ್ಯಗಿರಿ ಮತ್ತು ದೇಗಲಮಡಿ ಆಶ್ರಮದ ಪೀಠಾಧಿಪತಿ ಪೂಜ್ಯ ಶ್ರೀ ಡಾ. ಬಸವಲಿಂಗ ಅವಧೂತರು ಪೂಜ್ಯ ಸಲ್ಲಿಸಿದರು. ನಂತರ ಆಶ್ರಮದಲ್ಲಿ ಪೂಜ್ಯರು ಸಾವಿರಾರು ಭಕ್ತರಿಗೆ ದಾಸೋಹ ಗೈದರು*
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















