Home ನಿಮ್ಮ ಜಿಲ್ಲೆ ಬೀದರ ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಶಾಸಕ ಪಾಟೀಲರಿಂದ ಸನ್ಮಾನ

ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಶಾಸಕ ಪಾಟೀಲರಿಂದ ಸನ್ಮಾನ

ಮುಖ್ಯಮಂತ್ರಿ ಬೊಮ್ಮಾಯಿ ಅವರಿಗೆ ಶಾಸಕ ಪಾಟೀಲರಿಂದ ಸನ್ಮಾನ

ಹುಮನಾಬಾದ: ಕಲಬುರಗಿಯಿಂದ‌ ಬೀದರ ತೆರಳುವ ಮಧ್ಯದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಶಾಸಕ ರಾಜಶೇಖರ್ ಪಾಟೀಲ್ ಸನ್ಮಾನಿಸಿ ಗೌರವಿಸಿದರು.

ಪಟ್ಟಣದ ಹೊರವಲಯದ ಶಕುಂತಲಾ ಪಾಟೀಲ್ ವಸತಿ ಶಾಲೆ ಹತ್ತಿರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಖ್ಯಮಂತ್ರಿಗಳು ಶಾಸಕ ಪಾಟೀಲ್ ಅವರನ್ನು ಗಮನಿಸಿ ವಾಹನ ನಿಲ್ಲಿಸಿದರು. ಈ ಸಂದರ್ಭದಲ್ಲಿ ಶಾಸಕರು ಸನ್ಮಾನಿಸಿ ಕಾರಂಜ ಸಂತ್ರಸ್ಥರ ಸಮಸ್ಯೆಗೆ ಸ್ಪಂದಿಸುವಂತೆ ಮನವಿ ಮಾಡಿದರು.

Date: 26-02-2023

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …