ರಂಭಾಪುರೀ ಶ್ರೀಗಳ ಸಂಕಲ್ಪದಂತೆ ವೀರಭದ್ರಸ್ವಾಮಿಗೆ ವಿಶೇಷ ಪೂಜೆ.
ರಂಭಾಪುರೀ ಶ್ರೀಗಳ ಸಂಕಲ್ಪದಂತೆ ವೀರಭದ್ರಸ್ವಾಮಿಗೆ ವಿಶೇಷ ಪೂಜೆ.
ಹುಮನಾಬಾದ: ರಂಭಾಪುರಿ ಪೀಠದ ಜಗದ್ಗುರು ಶ್ರೀ ವೀರ ಸೋಮೇಶ್ವರ ಶಿವಾಚಾರ್ಯರ ಸಂಕಲ್ಪದಂತೆ ಪಟ್ಟಣದ ಹಿರೇಮಠ ಸಂಸ್ಥಾನದ ವೀರ ರೇಣುಕಾ ಗಂಗಾಧರ ಶಿವಾಚಾರ್ಯರು ಕುಲದೇವ ಶ್ರೀ ವೀರಭದ್ರೇಶ್ವರ ದೇವರಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಸಲ್ಲಿಸಿದರು.

ಶ್ರೀಗಳು ಇತ್ತೀಚೆಗೆ ಕೊರೊನಾ ಸೊಂಕಿಗೆ ಒಳಗಾಗಿದ್ದು, ಶ್ರೀಗಳಿಗೆ ಉತ್ತಮ ಆರೋಗ್ಯ ಕಲ್ಪಿಸಲಿ ಎಂದು ಪ್ರಾರ್ಥಿಸಿ ಕುಲದೇವ ವೀರಭದ್ರ ಸ್ವಾಮಿಗೆ ವಿಶೇಷ ಪೂಜೆಗಳು ಸಲ್ಲಿಸಲಾಗಿದ್ದು, ಅನಾರೋಗ್ಯದ ಸಂದರ್ಭದಲ್ಲಿ ಜಗದ್ಗುರುಗಳು ಕೂಡ ಕುಲದೇವ ವೀರಭದ್ರನ ಸ್ಮರಣೆ ಮಾಡಿದ್ದು ಅವರ ಶ್ರೀಗಳ ಆಜ್ಞೆಯಂತೆ ವಿಶೇಷ ಪೂಜೆಗಳು ಸಲ್ಲಿಸಲಾಗಿದೆ ಎಂದು ಗಂಗಾಧರ ಶಿವಾಚಾರ್ಯರು ತಿಳಿಸಿದ್ದಾರೆ.
https://play.google.com/store/apps/details?id=kknewsonline.in
![]()
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















