ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳ ದಾಳಿ : ದಾಖಲೆಗಳ ಪರಿಶೀಲನೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎಸಿಬಿ ಅಧಿಕಾರಿಗಳ ದಾಳಿ : ದಾಖಲೆಗಳ ಪರಿಶೀಲನೆ
ಬೆಂಗಳೂರು: ಮಾರ್ಚ್ 9: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಮಂಗಳವಾರ ಬೆಳಿಗ್ಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
![]()
11 ಜಿಲ್ಲೆಯ 28 ಕಡೆಗಳಲ್ಲಿ ದಾಳಿಯನ್ನು ನಡೆಸಲಾಗಿದ್ದು, ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಕುರಿತಾದ ದೂರಿನ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ, ಉಡುಪಿ, ಮೈಸೂರು, ಕಾರವಾರ, ಬೆಳಗಾವಿ, ಯಾದಗಿರಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.
Date: 09-03-2021 www.kknewsonline.in
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…
















