Home ಅಂಕಣಗಳು ರೇಕುಳಗಿಗೆ ಬಿ.ವೈ ವಿಜೆಯೇಂದ್ರ ಭೇಟಿ

ರೇಕುಳಗಿಗೆ ಬಿ.ವೈ ವಿಜೆಯೇಂದ್ರ ಭೇಟಿ

ಹುಣ್ಣಿಮೆ ನಿಮಿತ್ಯ ವಿಶೇಷ ಪೂಜೆ

 

ಬೀದರ: ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜೇಯಂದ್ರ ತಾಲೂಕಿನ ರೇಕುಳಗಿ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಭಾನುವಾರ ಭೇಟಿನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಕಲಬುರಗಿ ಜಿಲ್ಲೆಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮೀಸಿದ ಅವರು, ಕುಟುಂಬ ಸಮೇತ ರೇಕುಳಗಿ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿನೀಡಿ ದರ್ಶನ ಪಡೆದಿದ್ದಾರೆ. ರಾಕೀಯ ವ್ಯಕ್ತಿಗಳಿಗೆ ಉನ್ನತ ಸ್ಥಾನ ನೀಡುವ ಕೇಂದ್ರವೆಂದು ಗುರುತಿಸಿಕೊಂಡಿರುವ ಇಲ್ಲಿನ ದೇವಸ್ಥಾನಕ್ಕೆ ರಾಷ್ಟ್ರ ಹಾಗೂ ರಾಜ್ಯದ ಅನೇಕ ರಾಜಕೀಯ ಮುಖಂಡರು ಭೇಟಿನೀಡಿ ವಿಶೇಷ ಪೂಜೆಸಲ್ಲಿಸಿದ್ದಾರೆ.

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…