Home ನಿಮ್ಮ ಜಿಲ್ಲೆ ಬೀದರ ಶಾಸಕ ಬಿ.ನಾರಾಯಣ ಇನಿಲ್ಲ.

ಶಾಸಕ ಬಿ.ನಾರಾಯಣ ಇನಿಲ್ಲ.

ಶಾಸಕ ಬಿ.ನಾರಾಯಣ ಇನಿಲ್ಲ.

ಬೀದರ: ಕೋವಿಡ್- 19 ಸೋಂಕಿನಿಂದ ಬಳಲುತ್ತಿದ್ದ ಬಸವಕಲ್ಯಾಣ ಕ್ಷೇತ್ರದ ಶಾಸಕ ಬಿ.ನಾರಾಯಣರಾವ್ ಗುರುವಾರ ಸಂಜೆ ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಕೊರೊನಾ ಸೋಂಕು ಪಾಸಿಟಿವ್ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದು, ಬಹು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಾಗ ಹಿನ್ನೆಲೆಯಲ್ಲಿ ನಿಧನರಾಗಿದ್ದಾರೆ ಎಂದು ಮೂಲಗಳು ಮಾಹಿತಿ ನೀಡಿವೆ.

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …