ಸರ್ಕಾರಿ ಎಸ್.ಸಿ ಎಸ್.ಟಿ ನೌಕರರ ಸಮನ್ವಯ ಸಮಿತಿ ಸಭೆ
ವೀರಭದ್ರೇಶ್ವರ ಚಿತ್ರಕಲಾ ಕಾಲೇಜಿನಲ್ಲಿ ಸಭೆ
ಬೀದರ: ಕರ್ನಾಟಕ ರಾಜ್ಯ ಸರ್ಕಾರಿ ಎಸ್.ಸಿ – ಎಸ್.ಟಿ ನೌಕರರ ಸಮನ್ವಯ ಸಮಿತಿ ಸಭೆ 26-10-2019ರಂದು ಹುಮನಾಬಾದ ತಾಲೂಕಿನ ಮಾಣಿಕನಗರ ರಸ್ತೆಯಲ್ಲಿನ ವೀರಭದ್ರೇಶ್ವರ ಚಿತ್ರಕಲಾ ಕಾಲೇಜಿನಲ್ಲಿ ಜರುಗಲ್ಲಿದೆ ಎಂದು ಸಮಿತಿ ಅಧ್ಯಕ್ಷ ವಿಜಯಕುಮಾರ ಚಾಂಗಲೇರಾ ಹಾಗೂ ಪ್ರಧಾನ ಕಾರ್ಯದರ್ಶಿ ಶರದಕುಮಾರ ನಾರಾಯಣಪೇಟಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಸಭೆಯು ತಾಲೂಕು ಪಂಚಾಯತ ಸಭಾಂಗಣದಲ್ಲಿ ಜರುಗಲ್ಲಿದೆ ಎಂದು ತಿಳಿಸಲಾಗಿತ್ತು. ಆದರೆ, ಕಾರಣಾಂತರಗಳಿಂದ ಸ್ಥಳ ಬದಲಾವಣೆ ಮಾಡಲಾಗಿದ್ದು, ಸಮಿತಿಯ ಎಲ್ಲಾ ಸದಸ್ಯರು ಮಧ್ಯಾಹ್ನ 3 ಗಂಟೆಗೆ ಸಭೆಗೆ ಹಾಜರಾಗಬೇಕು ಎಂದು ಕೊರಿದ್ದಾರೆ.
ಕಲಬುರಗಿ: ವಿದ್ಯುತ್ ಅವಘಡಗಳಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
*ಮುನ್ನೆಚ್ಚರಿಕೆ ವಹಿಸಿ; ವಿದ್ಯುತ್ ಅವಘಡ ತಪ್ಪಿಸಿ* *ಮಳೆಗಾಲ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುರಕ್ಷತಾ …


















