ಸಾರ್ವಜನಿಕರು ಜಿಲ್ಲಾಡಳಿತದ ನಿಯಮಗಳು ಪಾಲಿಸಬೇಕು : ಶಿವಾನಂದ ಮಂಠಾಳಕರ್
ಸಾರ್ವಜನಿಕರು ಜಿಲ್ಲಾಡಳಿತದ ನಿಯಮಗಳು ಪಾಲಿಸಬೇಕು : ಶಿವಾನಂದ ಮಂಠಾಳಕರ್
ಹುಮನಾಬಾದ: ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಸರ್ಕಾರದ ನಿಯಮಗಳು ಕಡ್ಡಾಯ ಪಾಲಿಸಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್ ತಿಳಿಸಿದ್ದಾರೆ.
ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಜಿಲ್ಲಾಡಳಿತ ಒಂದುವಾರ ಕಾಲ ಲಾಕ್ ಡೌನ್ ಘೋಷಣೆ ಮಾಡಿದ್ದು, ಅವಶ್ಯಕತೆ ಇದ್ದರೆ ಮಾತ್ರ ಮನೆಯಿಂದ ಹೊರಗೆ ಬನ್ನಿ. ಅನಾವಶಕ ಸಂಚಾರಕ್ಕೆ ಕಡಿವಾಣಹಾಕಿ. ಜೀವ ಉಳಿದರೆ ಮಾತ್ರ ಬದುಕು ಎಂಬುವುದು ಪ್ರತಿಯೊಬ್ಬರು ತಿಳಿದುಕೊಂಡು ಜಿಲ್ಲಾಡಳಿತದ ನಿಯಮಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ತಿಳಿಸಿದ್ದಾರೆ.
Date: 14-07-2020 www.kknewsonline.in
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …
















