Home ನಿಮ್ಮ ಜಿಲ್ಲೆ ಬೀದರ ಸಿಡಿಲಿಗೆ ವ್ಯಕ್ತಿ ಬಲಿ

ಸಿಡಿಲಿಗೆ ವ್ಯಕ್ತಿ ಬಲಿ

ಹುಮನಾಬಾದ:17OCT19: ಗುರುವಾರ ಸುರಿದ ಗುಡುಗು ಮಿಂಚು ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನಲ್ಲಿ ನಡೆದಿದೆ. ಉಮೇಶ್ ರೆಡ್ಡಿ ಹನುಮಂತ್ ರೆಡ್ಡಿ ಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಮಳೆ ಬರುವ ಸಂದರ್ಭದಲ್ಲಿ ಈ ವ್ಯಕ್ತಿ ಹೊಲದಲ್ಲಿದ್ದ ಕಾರಣ ಸಿಡಿಲಿಗೆ ಬಲಿಯಾಗಿದ್ದಾನೆ.  ತಾಲ್ಲೂಕಿನ ಬನ್ನಳ್ಳಿ ಹೊರವಲಯದಲ್ಲಿ ಈ ಘಟನೆ ಸಂಭವಿಸಿದೆ. ಈ ಕುರಿತು ಚಿಟಗುಪ್ಪ ಪೊಲೀಸ್ ಠಾಣೆಯ ಪೊಲೀಸರು ಭೇಟಿನೀಡಿ ಪರಿಶಿಲನೆ ನಡೆಸಿದ್ದಾರೆ.

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…