Home ನಿಮ್ಮ ಜಿಲ್ಲೆ ಬೀದರ ಹಿಜಾಬ್ ಅಂತಿಮ ತೀರ್ಪು :ಸೆಕ್ಷನ್ 144 ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ ಎಚ್ಚರಿಕೆ.

ಹಿಜಾಬ್ ಅಂತಿಮ ತೀರ್ಪು :ಸೆಕ್ಷನ್ 144 ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ ಎಚ್ಚರಿಕೆ.

ಹಿಜಾಬ್ ಅಂತಿಮ ತೀರ್ಪು :ಸೆಕ್ಷನ್ 144 ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ : ಪೊಲೀಸ್ ಇಲಾಖೆ ಎಚ್ಚರಿಕೆ.

ಹುಮನಾಬಾದ:ಮಾ-15; ಹೈಕೋರ್ಟ್‌ನಲ್ಲಿ ಮಂಗಳವಾರ ಹಿಜಾಬ್ ವಿವಾದ ಕುರಿತು ಅಂತಿಮ ತೀರ್ಪು ಪ್ರಕಟಗೊಳ್ಳುತ್ತಿರುವ ಹಿನ್ನೆಲೆ ಪಟ್ಟಣದಲ್ಲಿ ಪೊಲೀಸ್ ಇಲಾಖೆ ವತಿಯಿಂದ ಪಥಸಂಚಲನ ನಡೆಸಿದರು. ಸೆಕ್ಷನ್ 144 ಉಲ್ಲಂಘನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಡಿವೈಎಸ್ಸಿಪಿ ಸೋಮಲಿಂಗ ಕುಂಬಾರ,  ಸಿಪಿಐ ಮಲ್ಲಿಕಾರ್ಜುನ ಯಾತನೂರ್, ಸಹಾಯಕ ಆಯುಕ್ತರಾದ ರಮೇಶ ಕೊಳಾರ್, ತಹಶೀಲ್ದಾರ ಜಯಶ್ರೀ, ಪಿಎಸ್ಐ ರವಿಕುಮಾರ ನಾಯ್ಕೋಡಿ, ಸಂಚಾರ ಪಿಎಸ್ಐ ಬಸವರಾಜ ಸೇರಿದಂತೆ ಅನೇಕರು ಇದ್ದರು.

ಪಟ್ಟಣದ ಪೊಲೀಸ್ ಠಾಣೆಯಿಂದ ಪ್ರಮುಖ ಬೀದಿಗಳಲ್ಲಿ ಪಥಸಂಚಲನ ನಡೆಸಿದರು ನೂರಾರು ಪೊಲೀಸ್ ಸಿಬ್ಬಂದಿಗಳು ಪಥಸಂಚಲನದಲ್ಲಿ ಇದ್ದರು.

 

Date: 15-03-2022 : time 9:40am

 

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …