ಹುಮನಾಬಾದ್: ಗ್ರಾಪಂ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿ.

ಹುಮನಾಬಾದ: ಗ್ರಾಮ ಪಂಚಾಯತ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಸೋಮವಾರ ಮೀಸಲಾತಿಯನ್ನು ಜಿಲ್ಲಾಧಿಕಾರಿ ಆರ್. ರಾಮಚಂದ್ರನ್ ಘೋಷಣೆಮಾಡಿದರು.
ಪಟ್ಟಣದ ವೀರಭದ್ರೇಶ್ವರ ಭವನದಲ್ಲಿ ನಡೆದ ಸಭೆಯಲ್ಲಿ ಪಂಚಾಯತ ವಾರು ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಹುದ್ದೆಗೆ ಮೀಸಲಾತಿ ಘೋಷಣೆಮಾಡಿದರು.
Download Our App https://play.google.com/store/apps/details?id=kknewsonline.in
೧ ಮದರ್ ಗಾಂವ ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ,
೨ ಹುಡಗಿ ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ,
೩ ಗೊಡವಾಡಿ ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಜಾತಿ ಮಹಿಳೆ ಉಪಾಧ್ಯಕ್ಷ
೪ ಚಂದನಹಳ್ಳಿ ಸಾಮಾನ್ಯ ಅಧ್ಯಕ್ಷ, ಪರಿಶಿಷ್ಟ ಜಾತಿ ಮಹಿಳೆ ಉಪಾಧ್ಯಕ್ಷ
೫ ಶೀತಲಗೇರಾ ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಜಾತಿ ಮಹಿಳೆ ಉಪಾಧ್ಯಕ್ಷ
೬ ನಂದನಗಾಂವ ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಜಾತಿ ಉಪಾಧ್ಯಕ್ಷ
೭ ಕನ್ನ ಕಟ್ಟಾ ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಜಾತಿ ಉಪಾಧ್ಯಕ್ಷ
೮ ಸಿಂದನಕೇರಾ ಸಾಮಾನ್ಯ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಜಾತಿ ಉಪಾಧ್ಯಕ್ಷ
೯ ಡಾಕುಳಗಿ ಪರಿಶಿಷ್ಟ ಜಾತಿ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ
೧೦ ಸುತ್ತಾನಬಾದ ಪರಿಶಿಷ್ಟ ಜಾತಿ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ
೧೧ ಘಾಟ್ ಬೋರಾಳ ಪರಿಶಿಷ್ಟ ಜಾತಿ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ
೧೨ ದುಬ್ಬಲಗುಂಡಿ ಪರಿಶಿಷ್ಟ ಜಾತಿ ಮಹಿಳೆ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ
೧೩ ಶಡೋಳ ಪರಿಶಿಷ್ಟ ಜಾತಿ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಪಂಗಡ ಉಪಾಧ್ಯಕ್ಷ
೧೪ ಧೂಮನಸೂರ ಪರಿಶಿಷ್ಟ ಜಾತಿ ಮಹಿಳೆ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ
೧೫ ಬೇಂಚಚಿಂಚೋಳಿ ಪರಿಶಿಷ್ಟ ಪಂಗಡ ಅಧ್ಯಕ್ಷ, ಸಾಮಾನ್ಯ ಮಹಿಳೆ ಉಪಾಧ್ಯಕ್ಷ
೧೬ ಜಲಸಂಗಿ ಪರಿಶಿಷ್ಟ ಪಂಗಡ ಅಧ್ಯಕ್ಷ, ಪರಿಶಿಷ್ಟ ಪಂಗಡ ಮಹಿಳೆ ಉಪಾಧ್ಯಕ್ಷ
೧೭ ಮಾಣೀಕನಗರ ಪರಿಶಿಷ್ಟ ಜಾತಿ ಮಹಿಳೆ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ
೧೮ ಕಲ್ಲೂರ ಪರಿಶಿಷ್ಟ ಪಂಗಡ ಮಹಿಳೆ ಅಧ್ಯಕ್ಷ, ಸಾಮಾನ್ಯ ಉಪಾಧ್ಯಕ್ಷ
೧೯ ಹಳ್ಳಿಖೆಡ (ಕೆ) ಪರಿಶಿಷ್ಟ ಪಂಗಡ ಮಹಿಳೆ ಅಧ್ಯಕ್ಷ, ಪರಿಶಿಷ್ಟ ಪಂಗಡ ಉಪಾಧ್ಯಕ್ಷ
Date: 18-01-2021 : www.kknewsonline.in
ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ
ಬೀದರ: ಬೀದರ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …















