ಹುಮನಾಬಾದ-ಪೊಲೀಸ ಪಥಸಂಚಲನ
ಹುಮನಾಬಾದ: ರಾಮ ಮಂದಿರ-ಬಾಬರಿ ಮಸೀದಿ ವಿವಾದದ ಅಂತಿಮ ತೀರ್ಪು ಮುಂದಿನ ವಾರ ಹೊರಬೀಳಲ್ಲಿದ್ದು, ಕಾನೂನು ಸುವ್ಯೆವಸ್ಥೆಗೆ ಯಾವುದೇ ಧಕ್ಕೆಗೆ ಅವಕಾಶ ಇಲ್ಲ ಎಂಬ ಸಂದೇಶ ಸಾರುವ ನಿಟ್ಟಿನಲ್ಲಿ ಹುಮನಾಬಾದ ಪಟ್ಟಣ ಸೇರಿದಂತೆ ಸುತ್ತಮುಲ್ಲ ಪ್ರದೇಶಗಳಲ್ಲಿ ಪೊಲೀಸ್ ಪಥಸಂಚಲನ ನಡೆಯಿತು.
ಡಿವೈಎಸ್ಪಿ ಮಹೇಶ್ವರಪ್ಪ, ಸಿಪಿಐ ಜೆ.ಎಸ್ ನ್ಯಾಮೇಗೌಡರ್, ಪಿಎಸ್ಐ ರವಿ, ಹಳ್ಳಿಖೇಡ(ಬಿ) ಪಿಎಸ್ಐ ಮಹಾಂತೇಶ ಲೂಂಬಿ ಸೇರಿದಂತೆ ಪೊಲೀಸ್ ಸಿಬ್ಬಮದಿಗಳು ಪಥಸಂಚಲನದಲ್ಲಿ ಭಾಗವಹಿಸಿದರು. ಪೊಲೀಸ್ ಠಾಣೆಯಿಂದ ಆರಂಭಗೊಂಡ ಪಥಸಂಚಲನ ವಿವಿಧ ವೃತ್ತಗಳಲ್ಲಿ ಸಂಚರಿಸಿ ಜನರಿಗೆ ದೈರ್ಯ ತುಂಬುವ ಕೆಲಸ ಮಾಡಿದರು. ಕಾನೂನು ಸುವ್ಯವಸ್ಥೆಗೆ ಪ್ರತಿಯೊಬ್ಬರು ಗೌರವಿಸಿ ಪಟ್ಟಣದಲ್ಲಿ ಶಾಂತಿ ಕಾಪಾಡಬೇಕು ಎಂಬ ಸಂದೇಶ ಸಾರಿದರು.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…


















