ಪರಮೇಶ್ವರ ಮನೆಮೇಲೆ ಐಟಿ ದಾಳಿ

ಬೆಂಗಳೂರು- ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರ ನಿವಾಸ ಹಾಗೂ ಅವರಿಗೆ ಸಂಬಂಧಿಸಿ ಶಿಕ್ಷಣಗಳ ಮೇಲೆ ಇಂದು ಐಟಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಸಿದ್ದಾರ್ಥ ಕಾಲೇಜು, ಪದವಿ ಕಾಲೇಜು ಸೇರಿದಂತೆ ಅವರ ನಿವಾಸದಮೇಲು ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಲ್ಲದೆ, ಪರಮೇಶ್ವರ ಅವರ ಆಪ್ತನ ಮನೆ ಮೇಲೂ ದಾಳಿ ನಡೆದಿರುವ ಬಗ್ಗೆ ತಿಳಿದುಬಂದಿದೆ. ಐಟಿ ಅಧಿಕಾರಿಗಳು ವಿವಿಧ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…
















