ರಾಜಕೀಯ
ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..?
ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..? ಸದ್ಯ ಭಾರತೀಯ ಆಹಾರ ನಿಗಮ ಮಂಡಳಿ ಸದಸ್ಯರಾಗಿರುವ ಉಮೇಶ ಬಿಜೆಪಿಯಿಂದ ಪೈಪೋಟಿ..? ಬಸವಕಲ್ಯಾಣ: ಶಾಸಕ ಬಿ.ನಾರಾಯಣರಾವ ಅವರ ನಿಧನದ ನಂತರ ಬಸವಕಲ್ಯಾಣ ಕ್ಷೇತ್ರದಲ್ಲಿ ರಾಜಕೀಯ ಚುಟವಟಿಕೆಗಳು ಶುರುವಾಗಿದ್ದು, ಮುಂದಿನ ದಿನಗಳಲ್ಲಿ ನಡೆಯಲ್ಲಿರುವ ಮರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಲು ಇದೀಗ ಹೊಸ ಮುಖ್ಯಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಮಧ್ಯೆ ಕೇಂದ್ರ ಆಹಾರ ನಿಗಮದ ಸದಸ್ಯ ಉಮೇಶ ಬಿರ್ಬಿಟೆ…
Read More »ರೇಕುಳಗಿಗೆ ಬಿ.ವೈ ವಿಜೆಯೇಂದ್ರ ಭೇಟಿ
ಬೀದರ: ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ ವಿಜೇಯಂದ್ರ ತಾಲೂಕಿನ ರೇಕುಳಗಿ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಭಾನುವಾರ ಭೇಟಿನೀಡಿ ವಿಶೇಷ ಪೂಜೆ ಸಲ್ಲಿಸಿದರು. ಕಲಬುರಗಿ ಜಿಲ್ಲೆಯಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮೀಸಿದ ಅವರು, ಕುಟುಂಬ ಸಮೇತ ರೇಕುಳಗಿ ಶಂಭುಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿನೀಡಿ ದರ್ಶನ ಪಡೆದಿದ್ದಾರೆ. ರಾಕೀಯ ವ್ಯಕ್ತಿಗಳಿಗೆ ಉನ್ನತ ಸ್ಥಾನ ನೀಡುವ ಕೇಂದ್ರವೆಂದು ಗುರುತಿಸಿಕೊಂಡಿರುವ ಇಲ್ಲಿನ ದೇವಸ್ಥಾನಕ್ಕೆ ರಾಷ್ಟ್ರ ಹಾಗೂ ರಾಜ್ಯದ ಅನೇಕ ರಾಜಕೀಯ ಮುಖಂಡರು ಭೇಟಿನೀಡಿ ವಿಶೇಷ ಪೂಜೆಸಲ್ಲಿಸಿದ್ದಾರೆ.
Read More »ವಿದ್ಯಾರ್ಥಿಗಳಿಗೆ ಜಂತು ಹುಳು ನಿವಾರಣೆ ಮಾತ್ರೆ ವಿತರಣೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಸಿದ್ಧಾರೂಢ ಮಠದಲ್ಲಿರುವ ಶಿವಕುಮಾರೇಶ್ವರ ಗುರುಕುಲ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರವನ್ನು ಆಚರಿಸಲಾಯಿತು. ಜಿಲ್ಲಾ ಪಂಚಾಯತ್ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷೆ ಉಷಾ ರಾಜೇಂದ್ರ ನಿಟ್ಟೂರಕರ್ ಮಕ್ಕಳಿಗೆ ಮಾತ್ರೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಹೆಚ್ಚಿನ ರೋಗಗಳು ಅಶುಚಿತ್ವದ ಕಾರಣದಿಂದಾಗಿ ಹುಟ್ಟಿಕೊಳ್ಳುತ್ತವೆ. ಹಾಗಾಗಿ ಮಕ್ಕಳು…
Read More »ಸೆ.30ರ ವರೆಗೆ ಮತದಾರರಪಟ್ಟಿ ವಿಶೇಷ ಪರಿಷ್ಕರಣೆ: ಜಿಲ್ಲಾಧಿಕಾರಿ
ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-೨೦೨೦ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ| ಹೆಚ್.ಆರ್ ಮಹಾದೇವ್ ಭಾನುವಾರ ಜಿಲ್ಲಾ ರಂಗಮಂದಿರದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವುದು ಹಾಗೂ ಶೇ.೧೦೦ರಷ್ಟು ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಉದ್ದೆÃಶದಿಂದ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಒಂದು ತಿಂಗಳವÀರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ೨೦೨೦ರ ಜನವರಿ ೧ಕ್ಕೆ ೧೮ ವರ್ಷ ಪೂರ್ಣಗೊಳ್ಳುವವರು ಹೊಸ ಅರ್ಜಿ ಸಲ್ಲಿಸಬಹುದು.…
Read More »












