ಬೀದರ
ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳೆಯಬೇಕು.
ವಿದ್ಯಾರ್ಥಿಗಳು ಸಮಾಜಮುಖಿಯಾಗಿ ಬೆಳೆಯಬೇಕು ಬಸವಕಲ್ಯಾಣ: ವಿದ್ಯಾರ್ಥಿಗಳು ಉತ್ತಮ ಅಂಕಗಳಿಸುವ ಜೊತೆಯಲ್ಲಿ ಉತ್ತಮ ಅಭ್ಯಾಸಗಳು ರೂಢಿಸಿಕೊಳ್ಳಬೇಕು ಎಂದು ಸಹಾಯಕ ಆಯುಕ್ತ ಭಂವರ್ಸಿಂಗ್ ಮೀನಾ ಹೇಳಿದರು. ನಗರದ ಶಾಂತಿನಿಕೇತನ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಗ್ರಶ್ರೇಣಿಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಏರ್ಪಡಿಸಿದ್ದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಅಂಕ ಗಳಿಸುವುದು ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಉತ್ತಮ ಆರೋಗ್ಯಕ್ಕೂ ನೀಡಬೇಕು. ಓದಿನೊಂದಿಗೆ ಇತರೆ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬೇಕು. ಈ…
Read More »ಚುನಾವಣೆ ಕುರಿತು ಜನರಿಗೆ ಅರಿವು ಮೂಡಿಸಿ: ಸಂಜೀವ ಕುಮಾರ್
ಚುನಾವಣೆ ಕುರಿತು ಜನರಿಗೆ ಅರಿವು ಮೂಡಿಸಿ: ಸಂಜೀವ ಕುಮಾರ್ ಹಾಸನ: ಚುನಾವಣಾ ಆಯೋಗವು ಆ.7 ರಂದು ಹೊಸ ಕಟ್ಟಲೆ ಬಿಡುಗಡೆ ಮಾಡಿದ್ದು, ಈ ಕಟ್ಟಲೆಯನ್ನು ಎಲ್ಲಾ ಅಧಿಕಾರಿಗಳು ಅರಿತುಕೊಂಡು ಜನರಿಗೆ ಚುನಾವಣೆ ಕುರಿತು ಮುಕ್ತವಾಗಿ ಅರಿವು ಮೂಡಿಸಬೇಕು ಎಂದು ಕರ್ನಾಟಕ ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ ಕುಮಾರ್ ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ. ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಿ ಮಾತನಾಡಿದ ಅವರು 2003ರ ಜನವರಿಯಲ್ಲಿ ಹುಟ್ಟಿದ ಮಕ್ಕಳು ಈ ಕಟ್ಟಲೆಯ…
Read More »ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೈಸೂರು: ಎಚ್.ಡಿ.ಕೋಟೆ ತಾಲ್ಲೂಕಿನ ಕಬಿನಿ ಜಲಾಶಯವು ಭರ್ತಿಯಾದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಬಾಗಿನ ಅರ್ಪಿಸಿದರು. ಕಪಿಲಾ ನದಿಯು ಮೈದುಂಬಿ ಹರಿಯುತ್ತಿರುವ ಕಬಿನಿ ಜಲಾಶಯಕ್ಕೆ ಸಂಪ್ರದಾಯದಂತೆ ಬಾಗಿನ ಸಮರ್ಪಿಸಿ ಮಾತನಾಡಿದ ಅವರು, ಕಬಿನಿ ಜಲಾಶಯವು ನಿರ್ಮಾಣವಾದಾಗಿನಿಂದ 29 ಬಾರಿ ತುಂಬಿದ್ದು, ಕಳೆದ 3 ವರ್ಷಗಳಿಂದ ಸತತವಾಗಿ ಜಲಾಶಯವು ಪೂರ್ಣಮಟ್ಟಕ್ಕೆ ತುಂಬುತ್ತಿರುವುದು ಸಂತೋಷದ ವಿಚಾರ ಎಂದು ಹೇಳಿದರು. ಈ ಬಾರಿ ವರುಣನ…
Read More »ಮಾಧ್ಯಮಗಳ ಕಾರ್ಯ ಶ್ಲಾಘನೀಯ : ಎಸ್.ಪಿ ಡಿ.ಎಲ್.ನಾಗೇಶ
ಮಾಧ್ಯಮಗಳ ಕಾರ್ಯ ಶ್ಲಾಘನೀಯ : ಎಸ್.ಪಿ ಡಿ.ಎಲ್.ನಾಗೇಶ ಬೀದರ: ದೇಶದ ಆಡಳಿತದಲ್ಲಿ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಜೊತೆಗೆ ಪತ್ರಿಕಾ ರಂಗವು ತನ್ನದ ಆದ ಸ್ಥಾನ ಹೊಂದಿದ್ದು, ಸರ್ಕಾರ ಹಾಗೂ ಸಮಾಜದ ನಡುವೆ ಸೇತುವೆ ನಿರ್ಮಿಸುವ, ಸಾಮಾನ್ಯ ಜನರ ಧ್ವನಿಯನ್ನು ಆಡಳಿತ ಹಾಗೂ ಜನಪ್ರತಿನಿಧಿಗಳ ಕಿವಿಗೆ ತಲುಪಿಸುವ ಸಂದೇಶ ವಾಹಕ ಕಾರ್ಯ ಪತ್ರಿಕಾರಂಗ ಮಾಡುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ತಿಳಿಸಿದರು. ನಗರದ ಎಸ್.ಆರ್.ಎಸ್. ಫಂಕ್ಷನ್ ಹಾಲ್ನಲ್ಲಿ ಶುಕ್ರವಾರ…
Read More »ಉತ್ತಮ ಓದಿನಿಂದ ವಿದ್ಯಾರ್ಥಿಗಳು ಸಾಧನೆ ಮಾಡಬೇಕು – ಸಚಿವ ಚವ್ಹಾಣ್
ಉತ್ತಮ ಓದಿನಿಂದ ವಿದ್ಯಾರ್ಥಿಗಳು ಸಾಧನೆ ಮಾಡಬೇಕು – ಸಚಿವ ಚವ್ಹಾಣ್ ಬೀದರ: 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಬೀದರ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಅಗ್ರಶ್ರೇಣಿ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಗಸ್ಟ್ 15ರಂದು ನಗರದ ಶ್ರೀ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮAದಿರದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ನಂತರ ಮಾತನಾಡಿದ ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಜಿಲ್ಲೆಯ ವಿದ್ಯಾರ್ಥಿಗಳು ಸಾಧನೆ ತೋರಿದಾಗ ಅವರಿಗೆ…
Read More »ಬೀದರನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ
ಬೀದರನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಬೀದರ: ಪಶು ಸಂಗೋಪನೆ ಸಚಿವನಾಗಿರುವ ಕಾರಣ ಪಶುಪಾಲನಾ ಇಲಾಖೆಯಲ್ಲಿ ಮಹತ್ವದ ಬದಲಾವಣೆ ತರಲು ಕಳೆದೊಂದು ವರ್ಷದಿಂದ ಶ್ರಮಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದರು. ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಿದ 74ನೇ ಸ್ವಾತಂತ್ರ್ಯ ದಿನಾಚಾರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರೆವೇರಿಸಿ ಮಾತನಾಡಿದ ಅವರು, ರಾಷ್ಟಿçÃಯ ಕೃತಕ ಗರ್ಭಧಾರಣಾ ಯೋಜನೆಯಡಿ ಜಿಲ್ಲೆಯಲ್ಲಿ 100 ಕ್ಲಸ್ಟರಗಳಲ್ಲಿ 291 ಗ್ರಾಮಗಳಲ್ಲಿ ರೈತರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ…
Read More »ಜನರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಬೇಕು – ಶಾಸಕ ರಾಜಶೇಖರ ಪಾಟೀಲ,
ಜನರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಬೇಕು – ಶಾಸಕ ರಾಜಶೇಖರ ಪಾಟೀಲ, ಹುಮನಾಬಾದ: ದೇಶದ ಗಡಿಯಲ್ಲಿ ನಮ್ಮ ಸೈನಿಕರು ಗಡಿ ಕಾಯುತ್ತಿರುವ ಕಾರಣ ದೇಶದ ಒಳಗಿರುವ ನಾವೆಲ್ಲರೂ ಸಂತಸದಿAದ ಇದ್ದೇವೆ. ಗಡಿಯಲ್ಲಿ ಸೈನಿಕರು ಸಲ್ಲಿಸುವ ಸೇವೆಯಂತೆ ನಾವುಗಳು ಕೂಡ ನಮ್ಮ ಜವಾಬ್ದಾರಿಗಳನ್ನು ಅರೆತುಕೊಂಡು ಕೆಲಸ ಮಾಡಬೇಕು. ಅಧಿಕಾರಿಗಳು ಕೂಡ ಜನಸಾಮಾನ್ಯರ ಕೆಲಸಗಳಿಗೆ ಹೆಚ್ಚಿನ ಮಹತ್ವ ನೀಡಿ ಸೇವೆ ಸಲ್ಲಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ…
Read More »ಜಿಲ್ಲೆಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ
ಜಿಲ್ಲೆಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಬೀದರ: ಕೋವಿಡ್-19 ಹಿನ್ನೆಲೆಯಲ್ಲಿ ಏನೇ ಸವಾಲುಗಳಿದ್ದರೂ ಸರ್ಕಾರದ ಮಾರ್ಗಸೂಚಿಯನುಸಾರ ಜಿಲ್ಲೆಯಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆನ್ಲೈನ್ ಶಿಕ್ಷಣ ಆರಂಭಕ್ಕೆ ಈಗಿನಿಂದಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರಿಚರ್ಡ್ ವಿನ್ಸೆಂಟ್ ಡಿಸೋಜಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು ಆಗಸ್ಟ್ 13ರಂದು ಕೃಷಿ, ಶಿಕ್ಷಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ ಮಾತನಾಡದರು. ಶಾಲೆಗಳಿಗೆ…
Read More »ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪಾಟೀಲ ಒತ್ತಾಯ.
ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪಾಟೀಲ ಒತ್ತಾಯ ಹುಮನಾಬಾದ: ತಾಲೂಕಿನ ಹುಡಗಿ ಗ್ರಾಮದಿಂದ ಹಾದು ಹೋಗಿರುವ ರಾಷ್ಟಿçಯ ಹೆದ್ದಾರಿ 65ರಲ್ಲಿ ನಿರ್ಮಾಣ ಮಾಡಬೇಕಿದ ಸರ್ವಿಸ್ ರಸ್ತೆ ಕುರಿತು ಸಾರ್ವಜನಿಕರಿಗೆ ಹಾಗೂ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಬಿಜೆಪಿ ಮುಖಂಡ ಸೋಮನಾಥ ಪಾಟೀಲ ಒತ್ತಾಯಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಹುಡಗಿ ಗ್ರಾಮದ ಹತ್ತಿರದ ಸ್ಮಶಾನ…
Read More »ಸರ್ವೋದಯ ಕನ್ಯಾ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ
ಸರ್ವೋದಯ ಕನ್ಯಾ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ ಹುಮನಾಬಾದ: ಪಟ್ಟಣದ ಸರ್ವೋದಯ ಕನ್ಯಾ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ವೈಶಾಲಿಸುರೇಶ 586(93.76), ಬಿಂದುರಾಣಿ ಇಂದ್ರಶೇನ್ 551(88.16), ಪ್ರೇರಣಾ 550(88.00), ನಿಕಿತಾ ಶಿವಾನಂದ 526(84.16), ಸ್ನೇಹಾ ಮಾಣಿಕ 524(83.84), ನೀಕಿತಾ ರಾಜಕುಮಾರ 519(83.04), ಭಾಗ್ಯಶ್ರೀ ಭೀüಮಣ್ಣ್ಣ 518(82.88), ಪ್ರೀಯಾಂಕ ಪ್ರಹಲಾದ 516(82.56), ಅಶ್ವೀನಿ ದಶರಥ 514(82.24), ಜ್ಯೋತಿ ಮಾರುತಿ 510(81.6), ಸ್ನೇಹಾ…
Read More »


















