ಬೀದರ
ಸಂತೋಷವಾಗಿ ಬದುಕುವವರೇ ನಿಜವಾದ ಸಂತರು : ಕೊಪ್ಪಳ ಶ್ರೀಗಳು
ಸಂತೋಷವಾಗಿ ಬದುಕುವವರೇ ನಿಜವಾದ ಸಂತರು : ಕೊಪ್ಪಳ ಶ್ರೀಗಳು ಹುಮನಾಬಾದ: ಶರಣರ ತತ್ವ ಸಿದ್ದಾಂತಗಳು, ಆದರ್ಶಗಳ ಕುರಿತು ಕೇಳುವುದು ಹಾಗೂ ಜೀವನದಲ್ಲಿ ಅನುಸರಿಸುವುದರಿಂದ ಮನದ ತಾಪ ಕಡಿಮೆ ಆಗುತ್ತದೆ ಎಂದು ಕೊಪ್ಪಳ ಗವಿಸಿದ್ದೇಶ್ವರ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮಿಜಿ ಹೇಳಿದರು. ತಾಲೂಕಿನ ಹುಡಗಿ ಗ್ರಾಮದ ವಿರಕ್ತಮಠದ ನೂತನ ಶ್ರೀಗಳಾದ ಚನ್ನಮಲ್ಲ ದೇವರ ಪಟ್ಟಾಧಿಕಾರ ಸಮಾರಂಭ ಹಿನ್ನೇಲೆಯಲ್ಲಿ ಬುಧವಾರ ರಾತ್ರಿ ಏರ್ಪಡಿಸಿದ ಶರಣಬಸವೇಶ್ವರ ಪುರಾಣ ಮಂಗಲ ಸಮಾರಂಭದಲ್ಲಿ ಅವರು ಮಾತನಾಡಿದರು.…
Read More »ಉದ್ಯಾನವನ ಸಾರ್ವಜನಿಕರ ಉಪಯೋಗಕ್ಕೆ ಬರಬೇಕು : ಶಾಸಕ ಪಾಟೀಲ
ಹುಮನಾಬಾದ: ಸಾರ್ವಜನಿಕರ ಉತ್ತಮ ಆರೋಗ್ಯಕ್ಕಾಗಿ ನಿರ್ಮಾಣಗೊಂಡಿರುವ ಉದ್ಯಾನವನ ಜನರÀ ಬಳಕ್ಕೆಗೆ ಬರಬೇಕು. ಸಾರ್ವಜನಿಕರು ಈ ಕಡೆಗೆ ಬರುವಂತೆ ಅಧಿಕಾರಿಗಳು ಆಕರ್ಷಿಸಬೇಕು, ವ್ಯವಸ್ಥೆಗಳು ಕಲ್ಪಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಅಧಿಕಾರಿಗಳಿಗೆ ತಿಳಿಸಿದರು. ಪಟ್ಟಣದ ಅಷ್ಟಿಕರ್ ಬಂಕ್ ಎದುರಿನ ಖೂಫಡ್ ಥೋಡ್ ಮಹೊಲ್ಲ ಬಡಾವಣೆ ಪ್ರದೇಶದಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ, ಹುಮನಾಬಾದ ಪ್ರಾದೇಶಿಕ ಅರಣ್ಯ ವಲಯದ ವ್ಯಾಪ್ತಿಯಲ್ಲಿನ 17 ಎಕರೆ ಪ್ರದೇಶದಲ್ಲಿ ಕೆಕೆಆರ್ಡಿಬಿ ಯೋಜನೆ ಅಡಿಯಲ್ಲಿ 1 ಕೋಟಿ ವಚ್ಚದದಲ್ಲಿ ನಿರ್ಮಿಸಿದ…
Read More »68 ಸಂಚಾರಿ ಪಶು ಚಿಕಿತ್ಸಾ ವಾಹನಗಳ ಲೋಕಾರ್ಪಣೆಗೊಳಿಸಿದ ಸಚಿವ ಪ್ರಭು ಚವ್ಹಾಣ
68 ಸಂಚಾರಿ ಪಶು ಚಿಕಿತ್ಸಾ ವಾಹನಗಳ ಲೋಕಾರ್ಪಣೆಗೊಳಿಸಿದ ಸಚಿವ ಪ್ರಭು ಚವ್ಹಾಣ ================ ಬೀದರ್: ಪ್ರಾಣಿಗಳ ರಕ್ಷಣೆಯು ಪ್ರಧಾನಿ ಮೋದಿ ಅವರ ಸಂಕಲ್ಪವಾಗಿದ್ದು, ಅವರ ಕನಸಿನ ಕೂಸಾಗಿ 68 ಸಂಚಾರಿ ಪಶು ಚಿಕಿತ್ಸಾ ವಾಹನಗಳು ಲೋಕಾರ್ಪಣೆಗೊಂಡಿವೆ ಎಂದು ಪಶು ಸಂಗೋಪನೆ ಸಚಿವರಾದ ಪ್ರಭು ಬಿ. ಚವ್ಹಾಣ್ ಹೇಳಿದರು. ಅವರು ಮಂಗಳವಾರ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ, ರಾಷ್ಟಿçÃಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರದಡಿಯಲ್ಲಿ ನಗರದ ನೆಹರು ಕ್ರೀಡಾಂಗಣದಲ್ಲಿ…
Read More »ಕೆಎಸ್ಓ ವರ್ಷಕ್ಕೆ ಒಂದು ಲಕ್ಷ ವಿದ್ಯಾರ್ಥಿಗಳ ಪ್ರವೇಶದ ಗುರಿ;ಕೆಎಸ್ಓ ಕುಲಪತಿ ಡಾ. ಶರಣಪ್ಪಾ ಹಲಸೆ
ಬೀದರ್:ನಗರದ ಕರ್ನಾಟಕ ಕಾಲೇಜ್ ನಲ್ಲಿಂದು ಕರ್ನಾಟಕ ರಾಜ್ಯ ಮುಕ್ತ ವಿವಿ ಕುಲಪತಿಗಳಾದ ಡಾ. ಶರಣಪ್ಪಾ ಹಲ್ಸೆಯವರು ಮಾಧ್ಯಮ ಗೋಷ್ಠಿ ನಡೆಸಿದ್ದರು.ಕೆಎಸ್ಓ ನೂತನ ಕುಲಪತಿಗಳಾಗಿ ಆಯ್ಕೆಯಾದ ಬೆನ್ನಲ್ಲೆ ಗಡಿ ಜಿಲ್ಲೆಗೆ ಭೇಟಿ ನೀಡಿ ಕೆಎಸ್ ಓ ಬೆಳವಣಿಗೆ ಬಗ್ಗೆ ಸವಿಸ್ತಾರವಾಗಿ ಮಾತನಾಡಿದ್ದರು. ಸಧ್ಯ ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ 21ಸಾವಿರ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ.ಈ ಸಂಖ್ಯೆಯನ್ನ ಒಂದು ಲಕ್ಷ ವಿದ್ಯಾರ್ಥಿಗಳಿಗೆ ಏರಿಸುವ ಬಗ್ಗೆ ಚಿಂತನೆ ನಡೆದಿದೆ.ಈ ಬಗ್ಗೆ ಭರ್ಜರಿ ಪ್ರಚಾರ ಮಾಡಲಾಗುತ್ತಿದೆ…
Read More »ಬೀದರ್:ಖ್ಯಾತ ವಕೀಲರಾದ ಕೇಶವ್ ಶ್ರಿಮಾಳೆಯವರಿಗೆ ಗಣರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಬೀದರ್:ಗಣರಾಜ್ಯೋತ್ಸವ ದಿನಾಚರಣೆ ಸಾಮಾಜಿಕ ಕ್ಷೇತ್ರದಲ್ಲಿ ಸಾಧಕರಾದ ಖ್ಯಾತ ವಕೀಲ ಕೇಶವರಾವ.ಎಚ್.ಶ್ತಿಮಾಳೆಯವರಿಗೆ ಜಿಲ್ಲಾಡಳಿತದ ಪ್ರಶಸ್ತಿ ಸನ್ಮಾನ ಈ ಸಲ ಬೀದರ್ ನಗರದಲ್ಲಿ ನಡೆಯುವ ಗಣರಾಜ್ಯೋತ್ಸವ ದಿನಾಚರಣೆಯಲ್ಲಿ ಬೀದರ್ ನಗರದ ಖ್ಯಾತ ವಕೀಲರಾದ ಕೇಶವ್ ಎಚ್ ಶ್ರಿಮಾಳೆಯವರಿಗೆ ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬೀದರ್ ಜಿಲ್ಲಾಧಿಕಾರಿ ಕಚೇರಿ ಹೊರಡಿಸಿರುವ ಪ್ರಕಟಣೆಯ ತಿಳಿಸಲಾಗಿದೆ. ನಗರದ ಖ್ಯಾತ ವಕೀಲರಾಗಿ ಸದಾ ಜನಪರ ಹೋರಾಟದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ವಕೀಲರಾದ ಕೇಶವ ಶ್ರಿಮಾಳೆಯವರ ಸಾಮಾಜಿಕ ಕಾರ್ಯಗಳು…
Read More »ಭಾಲ್ಕಿ:ಹೈಟೆಕ್ ರೈತ ಭವನ ಲೋಕಾರ್ಪಣೆ
ಭಾಲ್ಕಿ ನಗರದ ಕಾರಂಜಾ ಕ್ಯಾಂಪಸ್ ಆವರಣದಲ್ಲಿ 10 ಕೋಟಿ ರೂಪಾಯಿ ವೆಚ್ಚದಲ 1000 ಆಸನಗಳ ಹೈಟೆಕ್ “ರೈತ ಭವನ” ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆಯವರಿಂದ ಲೋಕಾರ್ಪಣೆ.. ರೈತಾಪಿ ವರ್ಗದವರು ಸೇರಿ ಸಾರ್ವಜನಿಕರಿಗೆ ಸಭೆ, ಸಮಾರಂಭ ನಡೆಸಲು ತಮ್ಮದೇ ಆದ ಸ್ವಂತ ರೈತ ಭವನ ಹೊಂದಬೇಕು ಎನ್ನುವುದು ಬಹು ದಿನಗಳ ಬೇಡಿಕೆ ಆಗಿತ್ತು. ಅದರಂತೆ ಕ್ಷೇತ್ರದ ಶಾಸಕನಾಗಿ ಅವರ ಕಾಳಜಿ ವಹಿಸಿ ನೀರಾವರಿ ನಿಗಮದಿಂದ ಮೊದಲ ಹಂತದಲ್ಲಿ 5 ಕೋಟಿ ರೂ…
Read More »ಕುಷ್ಠರೋಗಕ್ಕೆ ಬೇಕಿರೋದು ಚಿಕಿತ್ಸೆ.ಹೆದರಿಕೆ ಅಲ್ಲ ಜಿಪಂ ಸಿಇಓ ಶಿಲ್ಪಾ ಹೇಳಿಕೆ
ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿರುವುದರಿಂದ ಜನರು ಭಯಪಡುವ ಅಗತ್ಯವಿಲ್ಲ-ಸಿಇಓ ಶಿಲ್ಪಾಂ ಎಂ ಬೀದರ:ಕುಷ್ಠ ರೋಗವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯಪಡುವ ಅಗತ್ಯವಿಲ್ಲ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾಂ ಎಂ. ಹೇಳಿದ್ದರು. ಕುಷ್ಠರೋಗದ ಲಕ್ಷಣಗಳಿದ್ದವರಿಗೆ ಪತ್ತೆಹಚ್ಚಿ ರೋಗ ಖಚಿತವಾದ ಬಳಿಕ ಬಹು ಔಷಧಿ ಚಿಕಿತ್ಸೆ ಪ್ರಾರಂಭಿಸಲಾಗುವುದು ಎಂದು ಹೇಳಿದರು. ಜಿಲ್ಲಾ ಕುಷ್ಠರೋಗ ಅಧಿಕಾರಿ ಡಾ. ಕಿರಣ ಪಾಟಿಲ್ ಮಾತನಾಡಿ, ಕುಷ್ಠರೋಗವು ಒಂದು ಸಾಂಕ್ರಾಮಿಕ ರೋಗ, ಇದು…
Read More »ವಾಣಿಜ್ಯ ಪರೀಕ್ಷೆಗೆ ನಿಷೇದಾಜ್ಞೆ ಜಾರಿಗೊಳಿಸಿ ಡಿಸಿ ಆದೇಶ
ವಾಣಿಜ್ಯ ಪರೀಕ್ಷೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳ ಆದೇಶ ಬೀದರ ಜಿಲ್ಲೆಯಲ್ಲಿ ಜನವರಿ 23 ರಿಂದ 25 ರವರೆಗೆ ಬೆಳಿಗ್ಗೆ 10 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಾಣಿಜ್ಯ ಪರೀಕ್ಷೆಗಳು ನಡೆಯಲಿದ್ದು, ಸದರಿ ಪೂರಕ ಪರೀಕ್ಷೇಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಸಬೇಕಾಗಿರುವುದರಿಂದ ಪರೀಕ್ಷಾ ಕೇಂದ್ರದಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಪರೀಕ್ಷೆಯನ್ನು ಶಾಂತ ವಾತಾವರಣದಲ್ಲಿ ನಡೆಸಲು ಸಿ.ಆರ್.ಪಿ.ಸಿ. 1973ರ ಕಲಂ 144 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಸರ್ಕಾರಿ…
Read More »ಸಮಸ್ಯೆಗಳಿಗೆ ಪರಿಹಾರ ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ಖಡಕ್ ವಾರ್ನಿಂಗ್
ಬೀದರ್ (ಜ.21): ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮವನ್ನು ನಾವು ಕಾಟಚಾರಕ್ಕಾಗಿ ಮಾಡುತ್ತಿಲ್ಲ. ಇಲ್ಲಿ ನೀಡುವ ಆಶ್ವಾಸನೆಗಳನ್ನು ಅಧಿಕಾರಿಗಳು ಕೂಡಲೇ ಈಡೇರಿಸುವ ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರು, ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಬೀದರ್ ದಕ್ಷಿಣ ವಿಧಾನಸಭಾ…
Read More »ಬೀದರ್ ಉತ್ಸವ ಸೆಕ್ಸೆಸ್ ಬಿಜೆಪಿ ಮುಖಂಡ ಸೂರ್ಯಕಾಂತ ನಾಗಮಾರಪಳ್ಳಿ ಅಭಿನಂದನೆ
ಬೀದರ್ ಉತ್ಸವ ಯಶಸ್ವಿ, ಜಿಲ್ಲಾ ಆಡಳಿತಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಅಭಿನಂದನೆ ಬೀದರ್ ಉತ್ಸವ ಯಶಸ್ವಿಯಾಗಿ ನಡೆದಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣ ಸದಸ್ಯ ಸೂರ್ಯಕಾಂತ್ ನಾಗಮಾರಪಳ್ಳಿ ಅವರು ಜಿಲ್ಲಾ ಆಡಳಿತವನ್ನು ಅಭಿನಂದಿಸಿದ್ದಾರೆ.ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಿ.ಕಿಶೋರಬಾಬು ಅವರನ್ನು ಭೇಟಿಯಾಗಿ, ಶಾಲು ಹೊದಿಸಿ ಸನ್ಮಾನಿಸಿ, ಅಭಿನಂದಿಸಿದರು. ಜಿಲ್ಲಾ ಆಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯ ಕಾಳಜಿಯಿಂದಾಗಿ ಬೀದರ್ ಉತ್ಸವವು ಮೂರು ದಿನಗಳ ಕಾಲ ವೈಭವಪೂರ್ಣವಾಗಿ, ಶಾಂತಿಯುತವಾಗಿ ನಡೆದಿದೆ ಎಂದು…
Read More »













