ನಿಮ್ಮ ಜಿಲ್ಲೆ
ಶಿಕ್ಷಣದಿಂದ ಉತ್ತಮ ಹುದ್ದೆ
ಬೀದರ: ಶಿಕ್ಷಣದಿಂದ ಉತ್ತಮ ಹುದ್ದೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಡಾ। ಎಚ್.ಆರ್ ಮಹಾದೇವ ಹೇಳಿದರು. ಹುಮನಾಬಾದ ತಾಲೂಕಿನ ನಿರ್ಣಾ ಗ್ರಾಮದ ನಂದಿನಿ ಶಾಲಾ ವಾರ್ಷಿಕ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. ನಾನು ಕೂಡ ಗ್ರಾಮೀಣ ಭಾಗದ ಶಾಲೆಯಲ್ಲಿ ಓದಿದ್ದೇನೆ,ಇಂದಿನ ಕಾರ್ಯಕ್ರಮ ನೋಡಿ ಶಾಲೆಯ ಹಳೆನೆ ನಪಾಗುತ್ತಿವೆ ಎಂದುಮೆ ಶಾಲಾ ದಿನಗ ಮೆಲಕು ಹಾಕಿದರು . ಗ್ರಾಮಿಣ ಭಾಗದ ಶಾಲೆಗಳಲ್ಲಿನ ವಿದ್ಯಾರ್ಥಿಗಳು ಪ್ರತಿಭಾವಂತರಾಗಿದ್ದಾರೆ. ಶಿಕ್ಷಣದಿಂದ ಉನ್ನತ ಹುದ್ದೆ ಪಡೆಯಬಹುದು ಎಂದು ಸಲಹೆ…
Read More »ಡಾ।ಪ್ರಿಯಾಂಕಾ ರೆಡ್ಡಿ ಹತ್ಯೆ ಖಂಡಿಸಿ ಪ್ರತಿಭಟನೆ
ಹುಮನಾಬಾದ: ತೆಲಂಗಾಣದ ಡಾ। ಪ್ರಿಯಾಂಕಾ ರೆಡ್ಡಿಯವರ ಹತ್ಯೆ ಖಂಡಿಸಿಪ. ಭಾನುವಾರ ತಾಲ್ಲೂಕಿನ ಪಶುವೈದ್ಯರ ಸಂಘದಿಂದ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದ್ದಾರೆ. ಕರ್ತವ್ಯ ನಿರತ ವೈದೆಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ತಪ್ಪಿತಸ್ಥರನ್ನು ಕಠಿಣ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಇದೇ ಸಂದರ್ಭದಲ್ಲಿ ತೆಲಂಗಾಣ ಮುಖ್ಯಮಂತ್ರಿಗಳಿಗೆ ಬರೆದ ಮನವಿ ಪತ್ರವನ್ನು ತಹಶಿಲ್ದಾರರ ಮೂಲಕ ಸಲ್ಲಿಸಲಾಯಿತು. ಡಾ। ಗೊವಿಂದ ಬಿಎಚ್, ಡಾ। ಶೆಶೀಧರ ಧಮ್ಮಸೂರೆ, ಡಾ। ಆಶಾ, ಡಾ। ಪ್ರತ್ವಿರಾಜ್, ಡಾ। ಶುಶಿಲಸಿಂಗ್,…
Read More »ಹುಮನಾಬಾದ-ವಿಶ್ವ ಏಡ್ಸ್ ಜನ ಜಾಗೃತಿ
ಹುಮನಾಬಾದ: ಪಟ್ಟಣದ ಎಚ್.ಕೆ.ಡಿ.ಇ.ಟಿ ದಂತ ಮಹಾವಿದ್ಯಾಲಯ ಮತ್ತು ದಂತ ಆಸ್ಪತ್ರೆ ವತಿಯಿಂದ ಡಿ.1 ಭಾನುವಾರ ವಿಶ್ವ ಏಡ್ಸ್ ಜನ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು. ಪಟ್ಟಣದ ದಂತ ಆಸ್ಪತ್ರೆಯಿಂದ ಆರಂಭಗೊಂಡ ಜಾಗೃತಿ ಜಾಥ್ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಜನರಲ್ಲಿ ಏಡ್ಸ್ ಕುರಿತು ಜಾಗೃತಿ ಮೂಡಿಸಿದರು. ಅಲ್ಲದೆ, ದಂತ ಕಾಲೇಜು ವಿದ್ಯಾರ್ಥಿಗಳು ನಾಟಕದ ಮೂಲಕ ಏಡ್ಸ್ ಜಾಗೃತಿ ಮೂಡಿಸಿರುವುದು ಜನರ ಗಮನ ಸೆಳೆಯಿತು. ಈ ಸಂದರ್ಭದಲ್ಲಿ ಕಾಲೇಜಿನ ಡಾ. ವಿನಾಯಕರಾವ ಹಿರೇಮಠ,…
Read More »ಆನಂದ ಗುರುಜೀ ಚಿತ್ರ ಬಿಡಿಸಿದ ಹುಮನಾಬಾದ ಯುವಕ
ಹುಮನಾಬಾದ: ಇತ್ತೀಚೆಗೆ ಹುಮನಾಬಾದ ಪಟ್ಟಣಕ್ಕೆ ಭೇಟಿನೀಡಿದ ನಂದ ಗುರುಜೀ ಅವರ ಭವ್ಯ ಮೆರವಣಿಗೆ ಸಂದರ್ಭದಲ್ಲಿ ಪಟ್ಟಣದ ಯುವಕನ್ನೊಬ ತಾನು ಬಿಡಿಸಿದ ಚಿತ್ರವನ್ನು ಶ್ರೀಗಳಿಗೆ ನೀಡಿ ಜನರ ಮೆಚ್ಚುಗೆಗೆ ಕಾರಣವಾಗಿದ್ದಾನೆ. ಪಟ್ಟಣದ ಶ್ರೀ ಲಕ್ಷ್ಮಿವೆಂಕಟೇಶ್ವರ ಶಾಲೆಯ 8ನೇ ತರಗತಿಯಲ್ಲಿ ಓದುತ್ತಿರುವ ರಾಜೇಶ ಶಂಕರ ಶಿಲವಂತ ಆನಂದ ಗುರುಜೀ ಅವರ ಚಿತ್ರ ಬಿಡಿಸಿದ ಯುವಕ. ಬಾಲಕ ವಿವಿಧ ರೀತಿಯ ಕಲೆಗಳ ಅನುಭವ ಪಡೆಯುತ್ತಿಒದ್ದು, ಪೆನ್ಸಿಲ್ ನಲ್ಲಿ ಕಲಾಕೃತಿ, ಉಬ್ಬು ಕಲೆ ಬಿಡಿಸುವ ಹವ್ಯಾಸ ಬೆಳೆಸಿಕೊಂಡಿದ್ದಾನೆ.…
Read More »ಡಿ.14ರಂದು ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ ಅದಾಲತ್
ಬೀದರ: ಹೆಚ್ಚಿನ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಡಿಸೆಂಬರ್ 14ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟಿçÃಯ ಲೋಕ ಅದಾಲತ್ ನಡೆಸಲಾಗುತ್ತಿದೆ ಎಂದು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮನಗೂಳಿ ಪ್ರೇಮಾವತಿ ಅವರು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ನ.30ರಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಲೋಕ್ ಅದಾಲತ್ನಲ್ಲಿ ಪ್ರಕರಣದ ಉಭಯ ಪಕ್ಷಗಾರರಲ್ಲಿ ರಾಜಿ…
Read More »ದೂರುಪೆಟ್ಟಿಗೆಯಲ್ಲಿ ಹಲವಾರು ಬೇಡಿಕೆಗಳು ದಾಖಲು
ಬೀದರ: ಈ ಹಿಂದೆ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಅಳವಡಿಸಿದ ಜಿಲ್ಲಾ ಉಸ್ತುವಾರಿಗಳ ದೂರು ಪೆಟ್ಟಿಗೆಯಲ್ಲಿ ವಿವಿಧ ಭೇಡಿಕೆಗಳು ಈಡೇರಿಸುವಂತೆ ಹಲವಾರು ದೂರುಗಳು ಸಲ್ಲಿಕೆಯಾಗಿವೆ. ತಾಲೂಕು ಮಟ್ಟದ ಅಧಿಕಾರಿಗಳು ಆಯಾ ತಾಲೂಕಿನಲ್ಲಿ ವಾಸಿಸದಿರುವ ಬಗ್ಗೆ, ಜಿಲ್ಲೆಯಲ್ಲಿ ಉಲ್ಬಣಗೊಂಡಿರುವ ಡೆಂಗ್ಯೂ, ಟೈಫಾಯಿಡ್, ಮಲೇರಿಯಾ ರೋಗಗಳ ನಿಯಂತ್ರಣ ಮತ್ತು ಜಾಗೃತಿ, ರೈತರ ಸಾಲ ಮನ್ನಾ, ರೈತರ ಕಬ್ಬಿನ ವೈಜ್ಞಾನಿಕ ಬೆಲೆ ನಿಗದಿ, ಬೆಳೆಹಾನಿ ಪರಿಹಾರ ಒದಗಿಸುವುದು, ಕಾರಂಜಾ ಜಲಾಶಯದಲ್ಲಿ ಭೂಮಿ ಕಳೆದುಕೊಂಡವರಿಗೆ ಸೂಕ್ತ…
Read More »ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷರ ಸದಸ್ಯತ್ವ ರದ್ದು..?
ಬೀದರ: ಅಕ್ರಮ ಆರೋಪ ಸಾಬೀತಾದ ಹಿನ್ನೆಲೆ ಔರಾದ್ ತಾಲೂಕಿನ ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷರ ಸದಸ್ಯತ್ವ ರದ್ದು ಪಡಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ನಾರಾಯಣ ಡಿಜೆ ಆದೇಶ ಹೊರಡಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜಂಬಗಿ ಗ್ರಾಮ ಪಂಚಾಯತ ಅಧ್ಯಕ್ಷ ವಿಜಯಕುಮಾರ ಮಸ್ಕಲೆ ವಿರುದ್ದ ಆಕ್ರಮ ಆರೋಪ ಹಿನ್ನೆಲೆಯಲ್ಲಿ ಅರೆನ್ಯಾಯಿಕ ಮಾದರಿಯಲ್ಲಿ ವಿಚಾರಣೆ ನಡೆಸಿದ ಅಧಿಕಾರಿಗಳು ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ. 1993ರ ಪ್ರಕಾರ 43(ಎ) ಅಡಿ…
Read More »ಸರ್ಕಾರಿ ಬಸ್ ಕಾರು ಮಧ್ಯೆ ಡಿಕ್ಕಿ ಇಬ್ಬರ ಸಾವು
ಹುಮನಾಬಾದ: ಬೀದರದಿಂದ ಕಲಬುರ್ಗಿಗೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಕಾರು ಮಧ್ಯೆ ಡಿಕ್ಕಿ ಸಂಭವಿಸಿದ್ದು ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ಭಾಲ್ಕಿ ತಾಲ್ಲೂಕಿನ ಏಣಕೂರ್ ಗ್ರಾಮದವರು ಮೃತಪಟ್ಟ ವ್ಯಕ್ತಿಗಳು ಎಂದು ಗುರುತಿಸಲಾಗಿದೆ. ಘಟನೆಯ ಕುರಿತು ಹುಮ್ನಾಬಾದ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Read More »22.4 ತೊಲೆ ಬಂಗಾರ, 210 ಗ್ರಾಂ. ಬೆಳ್ಳಿ ಜಪ್ತಿ
ಹುಮನಾಬಾದ: ಕಳೆದ ಆರು ತಿಂಗಳಲ್ಲಿ ಆರು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಯೊಬ್ಬನನ್ನು ಹುಮ್ನಾಬಾದ್ ಪೊಲೀಸರು ಬಂಧಿಸಿದ್ದಾರೆ. ಕಲಬುರಗಿ ಮೂಲದ ವಸಿಮ್ ಹಾಗೂ ಬಸವಕಲ್ಯಾಣ ಮೂಲದ ಶೇಖಬಾಬಾ ಸೇರಿ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ವಸಿಮ್ ಹುಮಾಬಾದ ಹೊರವಲಯದಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ವಿಚಾರಣೆ ನಡೆಸಿದ್ದಾಗ ಕಳ್ಳತನ ಮೂಲ ಬಹಿರಂಗವಾಗಿದೆ. ಇಬ್ಬರು ಆರೋಪಿಗಳು ಸೇರಿ ಒಟ್ಟು 33 ತೊಲೆ ಬಂಗಾರ ಹಾಗೂ 620 ಗ್ರಾಂ ಬೆಳ್ಳಿ ಕಳ್ಳತನ ಮಾಡಿದರು.ಈ ಪೈಕಿ…
Read More »ಕಳ್ಳರನ್ನು ಬಂಧಿಸಿದ ಪೊಲೀಸರು
ಹುಮನಾಬಾದ: ಪಟ್ಟಣದಲ್ಲಿ ಸೋಮವಾರ ರಾತ್ರಿ ಸಂಶಯಾಸ್ಪದ ರೀತಿಯಲ್ಲಿ ಸುತ್ತಾಡುತ್ತಿದ್ದ ಕಳ್ಳರನ್ನು ಹುಮ್ನಾಬಾದ್ ಪೊಲೀಸರು ಬಂಧಿಸಿದ್ದಾರೆ. ಜೇವರ್ಗಿ ತಾಲೂಕಿನ ಬಿರಾಳ (ಕೆ) ಮೂಲದ ಸಚ್ಚಿನ ಬಂಧಿತ ಆರೋಪಿ. ಇನ್ನೊಬ್ಬ ಆರೋಪಿ ಶಿವಕುಮಾರ ಪರಾರಿ ಯಾಗಿದ್ದು ಪೊಲೀಸರು ಬಂಧಿಸಲು ಜಾಲ ಬೀಸಿದ್ದಾರೆ. ರಾತ್ರಿ ಗಸ್ತಿನಲ್ಲಿದ್ದ ಪಿಎಸ್ಐ ರವಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಬಂಧಿತ ಆರೋಪಿಯಿಂದ ಆರೋಪಿಯಿಂದ 6 ದ್ವಿಚಕ್ರ ವಾಹನಗಳು ಐದು ಗ್ರಾಂ ಚಿನ್ನದ ಕಿವಿಯೋಲೆ ವಶಪಡಿಸಿಕೊಂಡಿದ್ದಾರೆ. ಆರು ದಿಚಕ್ರ ವಾಹನಗಳಲ್ಲಿ…
Read More »


















