ಅಂಕಣಗಳು
ವಿದ್ಯಾರ್ಥಿಗಳಿಗೆ ಜಂತು ಹುಳು ನಿವಾರಣೆ ಮಾತ್ರೆ ವಿತರಣೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಸಿದ್ಧಾರೂಢ ಮಠದಲ್ಲಿರುವ ಶಿವಕುಮಾರೇಶ್ವರ ಗುರುಕುಲ್ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನ ಕಾರ್ಯಕ್ರವನ್ನು ಆಚರಿಸಲಾಯಿತು. ಜಿಲ್ಲಾ ಪಂಚಾಯತ್ನ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿಯ ಅಧ್ಯಕ್ಷೆ ಉಷಾ ರಾಜೇಂದ್ರ ನಿಟ್ಟೂರಕರ್ ಮಕ್ಕಳಿಗೆ ಮಾತ್ರೆ ನೀಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಹೆಚ್ಚಿನ ರೋಗಗಳು ಅಶುಚಿತ್ವದ ಕಾರಣದಿಂದಾಗಿ ಹುಟ್ಟಿಕೊಳ್ಳುತ್ತವೆ. ಹಾಗಾಗಿ ಮಕ್ಕಳು…
Read More »ರೈತರಿಗೆ ಸಕ್ಕರೆ ಜತೆಗೆ ಹೆಚ್ಚುವರಿ ಹಣ -ಉಮಾಕಾಂತ ನಾಗಮಾರಪಳ್ಳಿ
ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ೨೦೧೮-೧೯ನೇ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ದಸರಾ ಕೊಡುಗೆಯಾಗಿ ಪ್ರತಿ ಟನ್ಗೆ ರೂ. ೩೭ ಹೆಚ್ಚುವರಿ ಬೆಲೆ ಹಾಗೂ ಉಚಿತ ಸಕ್ಕರೆ ನೀಡುವುದಾಗಿ ಕಾರ್ಖಾನೆಯ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಘೋಷಿಸಿದ್ದಾರೆ. ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಬುಧವಾರ ನಡೆದ ಕಾರ್ಖಾನೆಯ ೩೪ನೇ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಬ್ಬು ಪೂರೈಕೆ ಮಾಡಿದ ರೈತರಿಗೆ ಈಗಾಗಲೇ ಪ್ರತಿ…
Read More »ಮೈಸೂರು ದಸರಾ ‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಸ್ತಬ್ಧಚಿತ್ರ
ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ವರ್ಷ ಬೀದರ ಜಿಲ್ಲೆಯಿಂದ ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ‘ಪ್ರಧಾನ ಮಂತ್ರಿ ಫಸಲ್ ಬಿಮಾ’ ಯೋಜನೆಯ ಪರಿಕಲ್ಪನೆಯ ಸ್ತಬ್ಧಚಿತ್ರ (ಟ್ಯಾಬ್ಲೊ) ಪ್ರದರ್ಶನಗೊಳ್ಳಲಿದೆ. ಕಳೆದ ೨೦೧೬-೧೭ನೇ ಸಾಲಿನಲ್ಲಿ ಬೀದರ ಜಿಲ್ಲೆಯಲ್ಲಿ ಅತಿವೃಷ್ಟಿ, ಅನಾವೃಷ್ಟಿ ಯಿಂದ ಜಿಲ್ಲೆಯ ರೈತರು ಕಂಗಾಲು ಆಗಿದ್ದರು. ಹೊಲದಲ್ಲಿ ಬೆಳೆದ ಬೆಳೆಗಳು ನಷ್ಟ ಅನುಭವಿಸಿದ ರೈತರು ಸರ್ಕಾರದ ನೇರವಿಗಾಗಿ ಕಾಯುತ್ತಿರುವ ಸಂದರ್ಭದಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ…
Read More »ಸೆ.30ರ ವರೆಗೆ ಮತದಾರರಪಟ್ಟಿ ವಿಶೇಷ ಪರಿಷ್ಕರಣೆ: ಜಿಲ್ಲಾಧಿಕಾರಿ
ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-೨೦೨೦ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ| ಹೆಚ್.ಆರ್ ಮಹಾದೇವ್ ಭಾನುವಾರ ಜಿಲ್ಲಾ ರಂಗಮಂದಿರದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವುದು ಹಾಗೂ ಶೇ.೧೦೦ರಷ್ಟು ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಉದ್ದೆÃಶದಿಂದ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಒಂದು ತಿಂಗಳವÀರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ೨೦೨೦ರ ಜನವರಿ ೧ಕ್ಕೆ ೧೮ ವರ್ಷ ಪೂರ್ಣಗೊಳ್ಳುವವರು ಹೊಸ ಅರ್ಜಿ ಸಲ್ಲಿಸಬಹುದು.…
Read More »












