ಬೀದರ
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಅವರ ಅವಲಂಬಿತರಿಗೆ ನಿವೇಶನ ನಿಯಮಾನುಸಾರ ಸರಕಾರದಿಂದ ನಿಗದಿತ ಸಮಯದಲ್ಲಿ ನೀಡದೇ ಕರ್ತವ್ಯ ಲೋಪವೆಸಗಿದ ಹಿನ್ನಲೆ ಸುಮೋಟೋ ಕೇಸ್ ದಾಖಲಾಗಿದೆ. ಜಿಲ್ಲೆಯ ತಹಸೀಲ್ದಾರ್ಗಳಾದ ರವೀಂದ್ರ ದಾಮ ಬೀದರ್, ದತ್ತಾತ್ರಿ ಗಡ ಬಸವಕಲ್ಯಾಣ, ಮಲ್ಲಿಕಾರ್ಜುನ ವಡ್ಡನಕೆರೆ ಭಾಲ್ಕಿ, ಅಂಜುಮ್ ತಬಸುಮ್ ಹುಮನಾಬಾದ್, ಅಮಿತ್ ಕುಲಕರ್ಣಿ ಕಮಲನಗರ, ಶಿವಾನಂದ ಮೇತ್ರೆ…
Read More »ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ ಪಾರದರ್ಶಕವಾಗಲು ಕ್ರಮಕೈಗೊಳ್ಳಿ-ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೀದರ. ಜುಲೈ.04 :- ಅಂಗನವಾಡಿ ನೇಮಕಾತಿಯಲ್ಲಿ ಇನ್ನಷ್ಟು ಸರಳ, ಹೆಚ್ಚಿನ ಪಾರದರ್ಶಕತೆಗೆ ಕೈಗೊಳ್ಳಬೇಕು. ಗರಿಷ್ಟ ಮೂರು ತಿಂಗಳೊಳಗೆ ಪ್ರಕ್ರಿಯೆ ಪೂರ್ಣ ಗೊಳ್ಳುವಂತೆ ನೋಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ ನೀಡಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲಬುರಗಿ ವಿಭಾಗೀಯ ಮಟ್ಟದ ಮೊದಲ…
Read More »ಬಿಎಸ್ಎಸ್.ಕೆ. ಪುನಶ್ಚೇತನಕ್ಕೆ ಸಿಎಂ ಬಳಿಗೆ ನಿಯೋಗ ತೆರಳಲು ನಿರ್ಧಾ
• ಬಿಎಸ್ಎಸ್.ಕೆ. ಪುನಶ್ಚೇತನಕ್ಕೆ ಸಿಎಂ ಬಳಿಗೆ ನಿಯೋಗ ತೆರಳಲು ನಿರ್ಧಾ ಬೀದರ್ ಸಕ್ಕರೆ ಕಾರ್ಖಾನೆ ಅವ್ಯವಹಾರ ತನಿಖೆಗೆ ಈಶ್ವರ ಖಂಡ್ರೆ, ರಹೀಂಖಾನ್ ಒತ್ತಾಯ ಬೆಂಗಳೂರು, ಜೂ.26: ದುರಾಡಳಿತದ ಫಲವಾಗಿ ಕಾರ್ಮಿಕರ ವೇತನ ಹಾಗೂ ವಿವಿಧ ಬ್ಯಾಂಕ್ ಗಳ ಸುಮಾರು 430 ಕೋಟಿ ರೂ.ಗೂ ಅಧಿಕ ಬಾಕಿ ಉಳಿಸಿಕೊಂಡು ಪ್ರಸ್ತುತ ಸ್ಥಗಿತಗೊಂಡಿರುವ ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಕಳೆದ 10 ವರ್ಷಗಳಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ…
Read More »ಜೂ.15 ರಂದು ಸಮಾಜ ಕಲ್ಯಾಣ ಸಚಿವ* *ಡಾ.ಹೆಚ್.ಸಿ.ಮಹಾದೇವಪ್ಪ ಅವರ ಬೀದರ ಜಿಲ್ಲಾ ಪ್ರವಾಸ
ಬೀದರ, ಜೂನ್.12: ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಅವರು ಜೂನ್.15 ರಂದು ಬೀದರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿರುತ್ತಾರೆ. ಅಂದು ಅವರು ಮಧ್ಯಾಹ್ನ 1.30 ಗಂಟೆಗೆ ಹುಮನಾಬಾದ ತಾಲ್ಲೂಕಿನ ದುಬಲಗುಂಡಿ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3.30 ಗಂಟೆಗೆ ಬಸವಕಲ್ಯಾಣ ತಾಲ್ಲೂಕು ಹಿರೇನಾಗವ ಗ್ರಾಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6 ಗಂಟೆಗೆ ಬೀದರ ತಾಲ್ಲೂಕಿನ ಸಂಶಿನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್…
Read More »ಒತ್ತಡದಲ್ಲಿರುವಾಗ ಯಾವುದೇ ಕಾರಣಕ್ಕೂ ವಾಹನ ಚಾಲನೆ ಮಾಡಬೇಡಿ : ಜಾಫರ್
ಒತ್ತಡದಲ್ಲಿರುವಾಗ ಯಾವುದೇ ಕಾರಣಕ್ಕೂ ವಾಹನ ಚಾಲನೆ ಮಾಡಬೇಡಿ : ಜಾಫರ್ ಬೀದರ : ನೀವು ಒತ್ತಡದಲ್ಲಿರುವಾಗ ಯಾವುದೇ ಕಾರಣಕ್ಕೂ ವಾಹನ ಚಾಲನೆ ಮಾಡಬೇಡಿ. ಇಂತಹ ಸಮಯದಲ್ಲಿ ವಾಹನ ಚಾಲನೆ ಮತ್ತೊಂದು ಅನಾಹುತಕ್ಕೆ ಕಾರಣವಾಗಬಹುದು ಎಂದು ಭಾಲ್ಕಿ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀ ಮಹ್ಮದ್ ಜಾಫರ್ ಹೇಳಿದರು. 36ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ 2025ರ ಅಂಗವಾಗಿ ಭಾಲ್ಕಿಯ ಶ್ರೀಮತಿ ನಿರ್ಮಲಾ ಹಲ್ಮಡಗೆ ಪದವಿಪೂರ್ವ ಮತ್ತು ಪದವಿ ಕಾಲೇಜಿನಲ್ಲಿ ಸಹಾಯಕ…
Read More »ಜವಾಬ್ದಾರಿ ಅರೆತ್ತುಕೊಂಡು ಪ್ರಾಮಾಣಿಕವಾಗಿ ಕೆಲಸ ನಿಭಾಯಿಸುವೆ ಸಂಸದ ಸಾಗರ್ ಖಂಡ್ರೆ
ಹಲಬರ್ಗಾ ಮಠದಲ್ಲಿ ಅಭಿನಂದನೆ ಜವಾಬ್ದಾರಿ ಅರೆತ್ತುಕೊಂಡು ಪ್ರಾಮಾಣಿಕವಾಗಿ ಕೆಲಸ ನಿಭಾಯಿಸುವೆ ಸಂಸದ ಸಾಗರ್ ಖಂಡ್ರೆ ಬೀದರ್: ಬೀದರ್ ಲೋಕಸಭಾ ಕ್ಷೇತ್ರದ ಜನ ಚಿಕ್ಕ ವಯಸ್ಸಿನಲ್ಲೇ ನನಗೆ ಗುರುತರ ಜವಾಬ್ದಾರಿ ನೀಡಿದ್ದಾರೆ. ಅದನ್ನು ಪ್ರಾಮಾಣಿಕವಾಗಿ ನಿಭಾಯಿಸಲು ಸರ್ವ ಪ್ರಯತ್ನ ಮಾಡುವೆ ಎಂದು ಸಂಸದ ಸಾಗರ್ ಖಂಡ್ರೆ ಹೇಳಿದರು. ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರ ವತಿಯಿಂದ ಸೋಮವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭ…
Read More »ಚಿಂತನ ಗೋಷ್ಠಿಯಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಚಂದ್ರಕಾಂತ ಪಟ್ನೆ ಬಣ್ಣನೆ
ಚಿಂತನ ಗೋಷ್ಠಿಯಲ್ಲಿ ನಿವೃತ್ತ ಬ್ಯಾಂಕ್ ಅಧಿಕಾರಿ ಚಂದ್ರಕಾಂತ ಪಟ್ನೆ ಬಣ್ಣನೆ : ಅನುಭಾವಿಗಳ ಕೂಟವಾಗಿದ್ದ ಅನುಭವ ಮಂಟಪ ಬೀದರ್: ಹನ್ನೆರಡನೆಯ ಶತಮಾನದ ಶರಣರು ಅನುಭಾವಿಗಳಾಗಿದ್ದರು. ಅನುಭವ ಮಂಟಪ ಅನುಭಾವಿಗಳ ಕೂಟವಾಗಿತ್ತು ಎಂದು ನಿವೃತ್ತ ಬ್ಯಾಂಕ್ ಅಧಿಕಾರಿ ಚಂದ್ರಕಾಂತ ಪಟ್ನೆ ಹೇಳಿದರು. ನಗರದ ಬಸವಗಿರಿಯ ಲಿಂಗಾಯತ ಮಹಾ ಮಠದಲ್ಲಿ ಮರಣವೇ ಮಹಾನವಮಿ ಮಹೋತ್ಸವ ಹಾಗೂ ಕಲ್ಯಾಣ ಕ್ರಾಂತಿ ವಿಜಯೋತ್ಸವದ ಆರನೇ ದಿನವಾದ ಮಂಗಳವಾರ ನಡೆದ ಅನುಭವ ಮಂಟಪದ ಅನುಭಾವಿಗಳು ಚಿಂತನ ಗೋಷ್ಠಿಯಲ್ಲಿ…
Read More »#Humnabad : ಕಾರ್ಯಕ್ರಮಕ್ಕೆ ಬಿಜೆಪಿ ಪಕ್ಷದವರನ್ನು ಕೇಳಿ ಬರಬೇಕಾ?
ಕಾರ್ಯಕ್ರಮಕ್ಕೆ ಬಿಜೆಪಿ ಪಕ್ಷದವರನ್ನು ಕೇಳಿ ಬರಬೇಕಾ: ಮಾಜಿ ಸಚಿವ ರಾಜಶೇಖರ ಪಾಟೀಲ ಹುಮನಾಬಾದ: ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಸಮಾರಂಭದಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆಗೆ ನನ್ನಗೂ ಸೇರಿದಂತೆ ಅನೇಕರಿಗೆ ಆಹ್ವಾನಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಜೆಪಿ ಪಕ್ಷದವರಿಗೆ ಕೇಳಿ ಬರಬೇಕಾ ಎಂದು ಮಾಜಿ ಸಚಿವ ರಾಜಶೇಖರ ಪಾಟೀಲ ಆಕ್ರೋಶ ವ್ಯಕ್ತಪಡಿಸಿದರು. ಚಿಟಗುಪ್ಪ ಪಟ್ಟಣದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು,…
Read More »#Humnabad : ಬಿಜೆಪಿ-ಕಾಂಗ್ರೆಸ್ ಕರ್ಯಕರ್ತರ ಮಧ್ಯೆ ಹೈಡ್ರಾಮಾ
ಬಿಜೆಪಿ-ಕಾಂಗ್ರೆಸ್ ಕರ್ಯಕರ್ತರ ಮಧ್ಯೆ ಹೈಡ್ರಾಮಾ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಶಿಷ್ಠಾಚಾರ ವಿಷಯಕ್ಕೆ ಗೊಂದಲ. ಹುಮನಾಬಾದ: ತಾಲೂಕಿನ ಹಳ್ಳಿಖೇಡ(ಬಿ) ಪಟ್ಟಣದ ಪುರಸಭೆ ಹಾಗೂ ಚಿಟಗುಪ್ಪ ಪಟ್ಟಣದ ಪುರಸಭೆಯ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಕೊಠಡಿ ಉದ್ಘಾಟನೆ ಸಂದರ್ಭದಲ್ಲಿ ಬಿಜೆಪಿ-ಕಾಂಗ್ರೆಸ್ ಕರ್ಯಕರ್ತರ ಮಧ್ಯೆ ರಾಜಕೀಯ ಹೈಡ್ರಾಮ ಮಂಗಳವಾರ ನಡೆದಿದೆ. ಹಳ್ಳಿಖೇಡ(ಬಿ) ಹಾಗೂ ಚಿಟಗುಪ್ಪ ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷರ ಕೊಠಡಿ ಉದ್ಘಾಟನೆಯನ್ನು ಮಾಜಿ ಸಚಿವ ರಾಜಶೇಖರ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಭೀಮರಾವ ಪಾಟೀಲ…
Read More »ರಾಜಶೇಖರ ಪಾಟೀಲ ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ.?.
ರಾಜಶೇಖರ ಪಾಟೀಲ ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ..? ಹುಮನಾವಾದ: ಬೀದರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ ರಾಜಶೇಖರ ಪಾಟೀಲ ಬಹುತೇಕ ಖಚಿತ ಎನ್ನಲಾಗುತ್ತಿದೆ. ನಾಲ್ಕು ಬಾರಿ ಶಾಸಕರಾಗಿ ಸಚಿವರಾಗಿ ಕಾರ್ಯ ನಿರ್ವಹಿಸಿದ ರಾಜಶೇಖರ ಪಾಟೀಲ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸಲೇ ಬೇಕು ಎಂದು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೇರಿದಂತೆ ಕಾಂಗ್ರೆಸ್ ಪಕ್ಷದ ವರಿಷ್ಠರು ಒತ್ತಾಯಿಸುತ್ತಿರುವ ಬಗ್ಗೆ…
Read More »


















