ಬೀದರ
ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ
ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ ಕಲಬುರಗಿ: ಕಲಬುರಗಿಯಿಂದ ತಿರುಪತಿಗೆ ಹೊರಡುವ ವಿಮಾನಯಾನಕ್ಕೆ ಕಲಬುರಗಿ ಲೋಕಸಭಾ ಸದಸ್ಯ ಡಾ।ಉಮೇಶ ಜಾಧವ ಸೋಮವಾರ ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಜ್ಯೋತಿ ಬೆಳೆಗಿಸುವ ಮೂಲಕ ಚಾಲನೆ ನೀಡಿದರು. ಉಡಾನ್ ಯೋಜನೆಯಡಿ ಸ್ಟಾರ್ ಇಂಡಿಯಾ ಸಂಸ್ಥೆಯ ವಿಮಾನವು ಸೋಮವಾರ, ಬುಧವಾರ, ಶುಕ್ರವಾರ, ಮತ್ತು ಭಾನುವಾರ ವಾರದ ನಾಲ್ಕು ದಿನ ಹಾರಾಟ ನಡೆಸಲಿದ್ದು, 50 ಜನ ಸಾಮಥ್ರ್ಯವುಳ್ಳ ವಿಮಾನವು ತನ್ನ ಮೊದಲ ಹಾರಾಟದಲ್ಲಿ…
Read More »ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಬೀದರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬದಲಾವಣೆ ಕುರಿತು ಮಾತನಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಕ್ತಾರರೇ ಅಥವಾ ಪಕ್ಷದ ಹೈಕಮಾಂಡಾ? ಸಿಎಂ ಬದಲಾವಣೆ ಕುರಿತು ಮಾತನಾಡಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಬೃಹತ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು. ಸೋಮವಾರ…
Read More »ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿ: ಬಿಎಸ್ ವೈ
ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ : ಮುಖ್ಯಮಂತ್ರಿ ಯಡಿಯೂರಪ್ಪ ಬೀದರ: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಜನವರಿ 6ರಂದು ಹಳೆಯ ಅನುಭವ ಮಂಟಪದ ಹತ್ತಿರದ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. https://play.google.com/store/apps/details?id=kknewsonline.in ಈ ವೇಳೆ ಮಾತನಾಡಿದ ಅವರು, ಇದು ಪೂರ್ವಜನ್ಮದ ಪುಣ್ಯ ಕಾರ್ಯ ಎಂದು ತಿಳಿಸಿದರು. ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100…
Read More »ಅಯೋಧ್ಯೆ ಮಾದರಿಯಲ್ಲಿ ಬಸವಕಲ್ಯಾಣ ಅಭಿವೃದ್ಧಿ ಕಾಣಬೇಕು..!
ಅಯೋಧ್ಯೆ ಮಾದರಿಯಲ್ಲಿ ಬಸವಕಲ್ಯಾಣ ಅಭಿವೃದ್ಧಿ ಕಾಣಬೇಕು..! ದುರ್ಯೋಧನ ಹೂಗಾರ ಬೀದರ: 12ನೇ ಶತಮಾನದಲ್ಲಿ ನಿರ್ಮಾಣಗೊಂಡ ಮೂಲ ಅನುಭವ ಮಂಟಪ ಪತ್ತೆಹಚ್ಚಿ ಅದೇ ಸ್ಥಳದಲ್ಲಿ ಅನುಭವ ಮಂಟಪ ನಿರ್ಮಾಣಮಾಡಿದರೆ ಭಾವಬಾತ್ಮಕ ಸಂಬAಧ ಹೆಚ್ಚಾಗುತ್ತದೆ. ಶಿವಶರಣರಿಗೆ ಗೌರವ ಸೂಚಿಸಿದಂತಾಗುತ್ತದೆ ಎಂಬ ಅಭಿಪ್ರಾಯಗಳು ಜಿಲ್ಲೆಯ ವಿವಿಧಡೆಯಿಂದ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ಅಯೋಧ್ಯ ರಾಮಮಂದಿರ ನಿರ್ಮಾಣಕ್ಕಾಗಿ ಅನೇಕ ದಶಕಗಳ ಕಾಲ ಕಳೆದಿದೆ. ನ್ಯಾಯಾಲಯದ ಮೂಲಕ ಹೋರಾಟ ನಡೆಸಿ ರಾಮನ ಮೂಲ ಸ್ಥಳದಲ್ಲಿಯೇ ಇದೀಗ ಮಂದಿರ…
Read More »ಚಿಟಗುಪ್ಪ: ಅನಧಿಕೃತ ಶೆಡ್ ಗಳ ತೆರವಿಗೆ ಕೆ ಎಸ್ ಆರ್ ಟಿಸಿ ಅಧಿಕಾರಿಗಳ ಆಗ್ರಹ
ಚಿಟಗುಪ್ಪ: ಅನಧಿಕೃತ ಶೆಡ್ ಗಳ ತೆರವಿಗೆ ಕೆ ಎಸ್ ಆರ್ ಟಿಸಿ ಅಧಿಕಾರಿಗಳ ಆಗ್ರಹ ಕಸ್ತೂರಿ ಕಿರಣ ಸುದ್ದಿ ಚಿಟಗುಪ್ಪ: ಪಟ್ಟಣದ ಹಳೆ ಬಸ್ ನಿಲ್ದಾಣ ಆವರಣದಲ್ಲಿ ಕಳೆದ ಒಂದು ವಾರದಿಂದ ಅನಧಿಕೃತವಾಗಿ ನಾಗರಿಕರು ಶೆಡ್ ಗಳು ನಿರ್ಮಿಸಿಕೊಳ್ಳುತ್ತಿರುವುದನ್ನು ತಕ್ಷಣ ತೆರವು ಗೊಳಿಸಬೇಕು ಎಂದು ಆಗ್ರಹಿಸಿ ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಇಲ್ಲಿಯ ಪುರಸಭೆ ಮುಖ್ಯಾಧಿಕಾರಿ ಶ್ರೀಪಾದ್ ರಾಜಪುರೋಹಿತ್ ಅವರಿಗೆ ಮನವಿ ಮಂಗಳವಾರಾ ಪತ್ರ ಸಲ್ಲಿಸಿದರು. ಕಳೆದ…
Read More »ಪ್ರತಿ ಟನ್ ಕಬ್ಬಿಗೆ ರೂ.2400 ನಿಗದಿ ದರ ನಿಗದಿ
ಪ್ರತಿ ಟನ್ ಕಬ್ಬಿಗೆ ರೈತರಿಗೆ ಪಾವತಿಸಬೇಕಾದ ದರ ರೂ.2400 ನಿಗದಿ. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಣಯ ಬೀದರ: 2020-21 ಸಾಲಿಗೆ ಕಬ್ಬು ಸರಬರಾಜು ಮಾಡಿದ ರೈತರ ಕಬ್ಬಿನ ದರ ನಿಗದಿ ಕುರಿತು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನವರಿ 02 ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು. ಪ್ರತ್ಯೇಕ ಸಭೆ: ಸಂಸದರು, ಶಾಸಕರು ಮತ್ತು ಇನ್ನೀತರ ಜನಪ್ರತಿನಿಧಿಗಳು,ಜಿಲ್ಲಾಧಿಕಾರಿಗಳು ಮತ್ತು ವಿವಿಧ ಸಕ್ಕರೆ ಕಾರ್ಖಾನೆಗಳ ಅಧ್ಯಕ್ಷರು…
Read More »ವೀರಭದ್ರೇಶ್ವರ ಸರಳ ಜಾತ್ರೆ ಆಚರಣೆ : ಶಾಸಕ ರಾಜಶೇಖರ ಪಾಟೀಲ.
ವೀರಭದ್ರೇಶ್ವರ ಸರಳ ಜಾತ್ರೆ ಆಚರಣೆ : ಶಾಸಕ ರಾಜಶೇಖರ ಪಾಟೀಲ. ಹುಮನಾಬಾದ: ಕಡ್ಡಾಯವಾಗಿ ಕೊರೊನಾ ನಿಯಮಗಳು ಪಾಲಿಸಿಕೊಂಡು ಕುಲ ದೇವ ಶ್ರೀ ವೀರಭದ್ರೇಶ್ವರ ಜಾತ್ರೆ ಸರಳವಾಗಿ ಸಂಪ್ರದಾಯ ಪ್ರಕಾರ ಮಾಡೋಣ ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಶುಕ್ರವಾರ ಏರ್ಪಡಿಸಿದ 2021ರ ಜಾತ್ರಾ ಪೂರ್ವ ಸಿದ್ದತಾ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಕೊರೊನಾ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಜಾತ್ರೆಗಳು ರದ್ದುಗೊಳಿಸಲಾಗಿದೆ. ಧಾರ್ಮಿಕ ಆಚರಣೆಗಳು ಮಾತ್ರ…
Read More »ವಿದ್ಯಾಗಮ, 10ನೇ, 12ನೇ ತರಗತಿ ಆರಂಭ:
ಇಂದಿನಿಂದ 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ, 10ನೇ, 12ನೇ ತರಗತಿ ಆರಂಭ ಬೀದರ: ಸರ್ಕಾರದ ಹಾಗೂ ಇಲಾಖಾ ಆದೇಶದಂತೆ 2021ರ ಜನವರಿ 1 ರಿಂದ 10ನೇ ಮತ್ತು 12ನೇ ತರಗತಿಗಳನ್ನು ಪ್ರಾರಂಭಿಸಲಾಗುವುದು. 6 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಮುಂದುವರೆಸಲಾಗುವುದು. ಈ ಹಿನ್ನಲೆಯಲ್ಲಿ ಶಾಲಾ ಪ್ರಾರಂಭೋತ್ಸವಕ್ಕೆ ಆಗತ್ಯ ಪೂರ್ವ ತಯಾರಿಗಳನ್ನು ಪ್ರಾಮಾಣಿಕ ಕಾರ್ಯಚರಣಾ ವಿಧಾನ (ಎಸ್.ಓ.ಪಿ.) ದಂತೆ ಈ ಕೆಳಗಿನಂತೆ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ…
Read More »ಗ್ರಾಹಕರಿಗೆ ಮೋಸ ಮಾಡುವ ವ್ಯಾಪಾರಿಗಳಿಗೆ ಶಿಕ್ಷೆ.
ಗ್ರಾಹಕರಿಗೆ ಮೋಸ ಮಾಡುವ ವ್ಯಾಪಾರಿಗಳಿಗೆ, ಉತ್ಪಾದಕರಿಗೆ ಶಿಕ್ಷೆ ವಿಧಿಸುವ ಕಾನೂನು ಜಾರಿ: ರಾಜಮೋಹನ ಶ್ರೀವಾಸ್ತವ ಬೀದರ: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ ಇಲಾಖೆ, ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ಬೀದರ ಇವರ ಸಂಯುಕ್ತಾಶ್ರಯದಲ್ಲಿ ಇತ್ತೀಚೆಗೆ ನಗರದ ಶ್ರೀ ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ರಾಷ್ಟ್ರೀಯ ಯ ಗ್ರಾಹಕರ ದಿನಾಚರಣೆ ನಡೆಯಿತು. ಜಿಲ್ಲಾ ಗ್ರಾಹಕರ ವ್ಯಾಜ್ಯಗಳ…
Read More »ಗ್ರಾಪಂ ಚುನಾವಣೆ: ಬೀದರ ಶೇ.77.98 ಮತದಾನ
ಗ್ರಾಪಂ ಚುನಾವಣೆ: ಬೀದರ ಶೇ.77.98 ಮತದಾನ ಬೀದರ: ಗ್ರಾಮ ಪಂಚಾಯಿತಿ ಎರಡನೇ ಹಂತದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಬೀದರ, ಔರಾದ್ (ಬಿ) ಮತ್ತು ಕಮಲನಗರ ತಾಲೂಕುಗಳಲ್ಲಿ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ನಡೆದ ಮತದಾನದ ಪ್ರಮಾಣವು ಶೆ.77.98 ರಷ್ಟು ನಡೆದಿದೆ. ತಾಲೂಕುವಾರು ಮತದಾನದ ವಿವರ: ಬೆಳಗ್ಗೆ 7 ರಿಂದ 9 ರವರೆಗೆ ಬೀದರ ಶೇ.3.66., ಔರಾದ್ ಬಿ ಶೆ.5.55., ಕಮಲನಗರ ಶೆ.7.22 ಸೇರಿ ಒಟ್ಟು ಶೇ.4.96 ರಷ್ಟು ಮತದಾನವಾಗಿತ್ತು. ಬೆಳಗ್ಗೆ…
Read More »


















