ರಾಜ್ಯ ಸುದ್ದಿ
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ
ಕಿಸಾನ್ ಸಮ್ಮಾನ್ನಡಿ 9 ಕೋಟಿ ರೈತರಿಗೆ 1.34 ಲಕ್ಷ ಕೋಟಿ ರೂ. ಸಹಾಯಧನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗೆ ಸಮರ್ಪಿತಗೊಂಡ ಸರ್ಕಾರ : ಅಮಿತ್ ಶಾಹ ಬಾಗಲಕೋಟೆ : ಹಿಂದಿನ ಸರ್ಕಾರಗಳು ಕೇವಲ 21 ಸಾವಿರ ಕೋಟಿ ರೂ. ನೀಡಲಾಗುತ್ತಿದ್ದ ಕೃಷಿ ಬಜೆಟ್ ಅನ್ನು ನಮ್ಮ ಸರ್ಕಾರ 2020 ರಲ್ಲಿ 1.34 ಲಕ್ಷ ಕೋಟಿ ರೂ. ಗಳಿಗೆ ಹೆಚ್ಚಿಸಿದ್ದಲ್ಲದೆ, ಕಿಸಾನ್ ಸಮ್ಮಾನ್ ಯೋಜನೆ ಮೂಲಕ 9 ಕೋಟಿಗೂ ಹೆಚ್ಚು…
Read More »ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ
ಕಲಬುರಗಿಯಿಂದ ತಿರುಪತಿಗೆ ವಿಮಾನಯಾನಕ್ಕೆ ಸಂಸದ ಡಾ. ಉಮೇಶ ಜಾಧವ ಚಾಲನೆ ಕಲಬುರಗಿ: ಕಲಬುರಗಿಯಿಂದ ತಿರುಪತಿಗೆ ಹೊರಡುವ ವಿಮಾನಯಾನಕ್ಕೆ ಕಲಬುರಗಿ ಲೋಕಸಭಾ ಸದಸ್ಯ ಡಾ।ಉಮೇಶ ಜಾಧವ ಸೋಮವಾರ ಕಲಬುರಗಿಯ ವಿಮಾನ ನಿಲ್ದಾಣದಲ್ಲಿ ಜ್ಯೋತಿ ಬೆಳೆಗಿಸುವ ಮೂಲಕ ಚಾಲನೆ ನೀಡಿದರು. ಉಡಾನ್ ಯೋಜನೆಯಡಿ ಸ್ಟಾರ್ ಇಂಡಿಯಾ ಸಂಸ್ಥೆಯ ವಿಮಾನವು ಸೋಮವಾರ, ಬುಧವಾರ, ಶುಕ್ರವಾರ, ಮತ್ತು ಭಾನುವಾರ ವಾರದ ನಾಲ್ಕು ದಿನ ಹಾರಾಟ ನಡೆಸಲಿದ್ದು, 50 ಜನ ಸಾಮಥ್ರ್ಯವುಳ್ಳ ವಿಮಾನವು ತನ್ನ ಮೊದಲ ಹಾರಾಟದಲ್ಲಿ…
Read More »ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್
ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಬೃಹತ್ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಬೀದರ: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಬದಲಾವಣೆ ಕುರಿತು ಮಾತನಾಡಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಪಕ್ಷದ ವಕ್ತಾರರೇ ಅಥವಾ ಪಕ್ಷದ ಹೈಕಮಾಂಡಾ? ಸಿಎಂ ಬದಲಾವಣೆ ಕುರಿತು ಮಾತನಾಡಲು ಅವರಿಗೆ ಯಾವುದೇ ನೈತಿಕ ಹಕ್ಕಿಲ್ಲ ಎಂದು ಬೃಹತ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಪ್ರಸಂಗ ನಡೆಯಿತು. ಸೋಮವಾರ…
Read More »ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿ: ಬಿಎಸ್ ವೈ
ಅನುಭವ ಮಂಟಪವು ಆದರ್ಶ ಸಂಸತ್ತಿನ ಮಾದರಿ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ : ಮುಖ್ಯಮಂತ್ರಿ ಯಡಿಯೂರಪ್ಪ ಬೀದರ: ಸಾವಿರಾರು ಬಸವ ಅನುಯಾಯಿಗಳ ಸಮ್ಮುಖದಲ್ಲಿ ನೂತನ ಅನುಭವ ಮಂಟಪ ನಿರ್ಮಾಣಕ್ಕೆ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪನವರು ಜನವರಿ 6ರಂದು ಹಳೆಯ ಅನುಭವ ಮಂಟಪದ ಹತ್ತಿರದ ಆವರಣದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. https://play.google.com/store/apps/details?id=kknewsonline.in ಈ ವೇಳೆ ಮಾತನಾಡಿದ ಅವರು, ಇದು ಪೂರ್ವಜನ್ಮದ ಪುಣ್ಯ ಕಾರ್ಯ ಎಂದು ತಿಳಿಸಿದರು. ಅನುಭವ ಮಂಟಪ ನಿರ್ಮಾಣಕ್ಕೆ ಈಗಾಗಲೇ 100…
Read More »ಅಯೋಧ್ಯೆ ಮಾದರಿಯಲ್ಲಿ ಬಸವಕಲ್ಯಾಣ ಅಭಿವೃದ್ಧಿ ಕಾಣಬೇಕು..!
ಅಯೋಧ್ಯೆ ಮಾದರಿಯಲ್ಲಿ ಬಸವಕಲ್ಯಾಣ ಅಭಿವೃದ್ಧಿ ಕಾಣಬೇಕು..! ದುರ್ಯೋಧನ ಹೂಗಾರ ಬೀದರ: 12ನೇ ಶತಮಾನದಲ್ಲಿ ನಿರ್ಮಾಣಗೊಂಡ ಮೂಲ ಅನುಭವ ಮಂಟಪ ಪತ್ತೆಹಚ್ಚಿ ಅದೇ ಸ್ಥಳದಲ್ಲಿ ಅನುಭವ ಮಂಟಪ ನಿರ್ಮಾಣಮಾಡಿದರೆ ಭಾವಬಾತ್ಮಕ ಸಂಬAಧ ಹೆಚ್ಚಾಗುತ್ತದೆ. ಶಿವಶರಣರಿಗೆ ಗೌರವ ಸೂಚಿಸಿದಂತಾಗುತ್ತದೆ ಎಂಬ ಅಭಿಪ್ರಾಯಗಳು ಜಿಲ್ಲೆಯ ವಿವಿಧಡೆಯಿಂದ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ಅಯೋಧ್ಯ ರಾಮಮಂದಿರ ನಿರ್ಮಾಣಕ್ಕಾಗಿ ಅನೇಕ ದಶಕಗಳ ಕಾಲ ಕಳೆದಿದೆ. ನ್ಯಾಯಾಲಯದ ಮೂಲಕ ಹೋರಾಟ ನಡೆಸಿ ರಾಮನ ಮೂಲ ಸ್ಥಳದಲ್ಲಿಯೇ ಇದೀಗ ಮಂದಿರ…
Read More »ಗ್ರಾ.ಪಂ ಚುನಾವಣೆ: ಬೀದರ್ ಜಿಲ್ಲೆಯಲ್ಲಿ ಮಾತ್ರ ಇವಿಎಂ ಯಂತ್ರ ಬಳಕೆ
ಗ್ರಾ.ಪಂ ಚುನಾವಣೆ: ಬೀದರ್ ಜಿಲ್ಲೆಯಲ್ಲಿ ಮಾತ್ರ ಇವಿಎಂ ಯಂತ್ರ ಬಳಕೆ. ಬೀದರ: ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬೀದರ್ ಜಿಲ್ಲೆಯಲ್ಲಿ ಮಾತ್ರ ಇ.ವಿ.ಎಂ ಯಂತ್ರಗಳ ಮೂಲಕ ಮತದಾನ ಪ್ರಕ್ರಿಯೆಗಳು ನಡೆಯಲಿದ್ದು, ಉಳಿದಂತೆ ರಾಜ್ಯದ ಇತರೆ ಎಲ್ಲಾ ಜಿಲ್ಲೆಗಳಲ್ಲಿ ಮತ ಪೆಟ್ಟಿಗೆಗಳ ಮೂಲಕ ಮತದಾನ ಪ್ರಕ್ರಿಯೆಗಳು ನಡೆಯಲಿವೆ ಎಂದು ರಾಜ್ಯ ಚುನಾವಣಾ ಆಯೋಗ ಪ್ರಕಟೆಯಲ್ಲಿ ತಿಳಿಸಿದ್ದಾರೆ. ಕಳೆದ ಗ್ರಾಮಪಂಚಾಯತ್ ಚುನಾವಣೆಯಲ್ಲೂ ಕೂಡ ರಾಜ್ಯದಲ್ಲಿಯೇ ಪ್ರಾಯೋಗಿಕವಾಗಿ ಬೀದರ ಜಿಲ್ಲೆಯಲ್ಲಿ ಇವಿಎಂ…
Read More »2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ
2 ಹಂತಗಳಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಬೆಂಗಳೂರು: ಕೊರೊನಾ ಸೋಂಕಿನ ಆತಂಕದ ನಡುವೆಯೂ ಗ್ರಾಮ ಪಂಚಾಯತಿ ಚುನಾವಣೆಯ ದಿನಾಂಕ ಕೊನೆಗೂ ಘೋಷಣೆಯಾಗಿದ್ದು, 2020 ಡಿಸೆಂಬರ್ 22 ಹಾಗೂ 27 ರಂದು ಎರಡು ಹಂತಗಳಲ್ಲಿ ಮತದಾನ ನಡೆಯಲಿದೆ. ಸೋಮವಾರ ಸುದ್ದಿಗೋಷ್ಠಿ ನಡೆಸಿರುವ ಚುನಾವಣಾ ಆಯೋಗ ಲೋಕಲ್ ಫೈಟ್ಗೆ ಎರಡು ಹಂತದಲ್ಲಿ ದಿನಾಂಕ ನಿಗದಿಗೊಳಿಸಿದ್ದಾರೆ. ಡಿಸೆಂಬರ್ 22 ಮತ್ತು 27 ರಂದು ಗ್ರಾಪಂ ಚುನಾವಣೆ ನಡೆಯಲಿದ್ದು, ಡಿಸೆಂಬರ್ 30ರಂದು ಫಲಿತಾಂಶ ಹೊರಬೀಳಲಿದೆ ಎಂದು ಮಾಹಿತಿ ನೀಡಿದ್ದಾರೆ.…
Read More »ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್
ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್ ಅವರನ್ನು ಆಯ್ಕೆಮಾಡಲಾಯಿತು. ಬೆಂಗಳೂರ: ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್ ಅವರನ್ನು ಸೋಮವಾರ ಆಯ್ಕೆಮಾಡಿ ಘೋಷಣೆಮಾಡಲಾಯಿತು. https://play.google.com/store/apps/details?id=kknewsonline.inಬೆಂಗಳೂರ ನಗರದ ಗುರುರಾಜ ಕಲ್ಯಾಣ ಭವನದಲ್ಲಿ ಏರ್ಪಡಿಸಿದ ಸಂಘಟನೆಯ ರಾಜ್ಯ ಹಾಗೂ ವಿವಿಧ ಜಿಲ್ಲೆಗಳ ಪದಾಧಿಕಾರಿಗಳ ಘೋಷಣೆ ಸಮಾರಂಭದಲ್ಲಿ, ಸಂಘಟನೆಯ ಮುಖಂಡರಾದ ಗುಣರಂಜನ ಶೆಟ್ಟಿ, ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ, ರಾಜ್ಯ ಕಾರ್ಯದರ್ಶಿ ಅಣ್ಣೆಪ್ಪಾ…
Read More »ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ರಾಜ್ಯ ಕಾರ್ಯದರ್ಶಿಯಾಗಿ ನವೀನ ಬತಲಿ ಆಯ್ಕೆ.
ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ರಾಜ್ಯ ಕಾರ್ಯದರ್ಶಿಯಾಗಿ ನವೀನ ಬತಲಿ ಆಯ್ಕೆ. ಬೆಂಗಳೂರು: ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ರಾಜ್ಯ ಕಾರ್ಯದರ್ಶಿಯಾಗಿ ಹುಮ್ನಾಬಾದ್ ಪಟ್ಟಣದ ಉದ್ಯಮಿ ನವೀನ ಬತಲಿ ಅವರನ್ನು ಸೋಮವಾರ ಆಯ್ಕೆಮಾಡಿ ಘೋಷಣೆಮಾಡಲಾಯಿತು. ಬೆಂಗಳೂರಿನ ಗುರುರಾಜ ಕಲ್ಯಾಣ ಭವನದಲ್ಲಿ ಏರ್ಪಡಿಸಿದ ಸಂಘಟನೆಯ ರಾಜ್ಯ ಹಾಗೂ ವಿವಿಧ ಜಿಲ್ಲೆಗಳ ಪದಾಧಿಕಾರಿಗಳ ಘೋಷಣೆ ಸಮಾರಂಭದಲ್ಲಿ, ಸಂಘಟನೆಯ ಮುಖಂಡರಾದ ಗುಣರಂಜನ ಶೆಟ್ಟಿ, ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ, ರಾಜ್ಯ ಕಾರ್ಯದರ್ಶಿ ಅಣ್ಣೆಪ್ಪಾ ಓಲೇಕರ್…
Read More »ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..?
ಕಲ್ಯಾಣ ವಿಧಾನ ಸಭಾ ಉಪ ಚುನಾವಣೆಗೆ ಉಮೇಶ ಬಿರ್ಬಿಟೆ ಅಟ್ಟೂರ್ ಸಜ್ಜು..? ಸದ್ಯ ಭಾರತೀಯ ಆಹಾರ ನಿಗಮ ಮಂಡಳಿ ಸದಸ್ಯರಾಗಿರುವ ಉಮೇಶ ಬಿಜೆಪಿಯಿಂದ ಪೈಪೋಟಿ..? ಬಸವಕಲ್ಯಾಣ: ಶಾಸಕ ಬಿ.ನಾರಾಯಣರಾವ ಅವರ ನಿಧನದ ನಂತರ ಬಸವಕಲ್ಯಾಣ ಕ್ಷೇತ್ರದಲ್ಲಿ ರಾಜಕೀಯ ಚುಟವಟಿಕೆಗಳು ಶುರುವಾಗಿದ್ದು, ಮುಂದಿನ ದಿನಗಳಲ್ಲಿ ನಡೆಯಲ್ಲಿರುವ ಮರು ಚುನಾವಣೆಯಲ್ಲಿ ಸ್ಪರ್ಧೆ ನಡೆಸಲು ಇದೀಗ ಹೊಸ ಮುಖ್ಯಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಈ ಮಧ್ಯೆ ಕೇಂದ್ರ ಆಹಾರ ನಿಗಮದ ಸದಸ್ಯ ಉಮೇಶ ಬಿರ್ಬಿಟೆ…
Read More »


















