Uncategorized
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ* ಔರಾದ(ಬಿ) ವಿಧಾನಸಭಾ ಕ್ಷೇತ್ರದಲ್ಲಿನ ಎಲ್ಲ ಗ್ರಾಮ ಮತ್ತು ತಾಂಡಾಗಳಿಗೆ ಸ್ಮಶಾನ ಭೂಮಿಯನ್ನು ಕಲ್ಪಿಸಬೇಕೆಂದು ಮಾಜಿ ಸಚಿವರು ಹಾಗೂ ಔರಾದ(ಬಿ) ಶಾಸಕರಾದ ಪ್ರಭು.ಬಿ ಚವ್ಹಾಣ ಅವರು ಸರ್ಕಾರವನ್ನು ಆಗ್ರಹಿಸಿದರು. ಬೆಂಗಳೂರಿನಲ್ಲಿ ನಡೆಯುತ್ತಿರುವ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ಶಾಸಕರು ಚುಕ್ಕೆಗುರುತಿನ ಪ್ರಶ್ನೆ ಕೇಳಿದರು. ಔರಾದ(ಬಿ) ಕ್ಷೇತ್ರದಲ್ಲಿ 154 ಗ್ರಾಮಗಳು 157…
Read More »ಸಿಎಂ ಸಿದ್ದರಾಮಯ್ಯಾ ಬಜೆಟ್ ರುವಾರಿ ಯಾರು ಗೊತ್ತಾ
ಮುಖ್ಯಮಂತ್ರಿ ಸಿದ್ದ ರಾಮಯ್ಯ ಬಜೆಟ್ ಶಕ್ತಿ ಯಾರು ಗೊತ್ತಾ….?? ಈ ಸಲ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು ದಾಖಲೆಯ ಬಜೆಟ್ ಮಂಡಿಸಿದ್ದರು.ಈ ಬಜೆಟ್ ಹಿಂದಿನ ರೂವಾರಿಗಳು ಯಾರು ಅಂತಾ ನಿಮಗೆ ಗೊತ್ತಾ.? ಎಲ್ಲರು ರಾಜ್ಯದ ಬಜೆಟ್ ಬಗ್ಗೆ ಮಾತನಾಡಿದ್ದು ಅದರ ಬಗ್ಗೆ ಚರ್ಚೆ ಮಾಡತ್ತಾ ಇರೋದು ನಾವು ನೋಡಿದ್ದೆವೆ ಕೇಳಿದ್ದೆವೆ.ಆದ್ರೆ ಅದರ ಹಿಂದಿನ ದೊಡ್ಡ ಶಕ್ತಿ ಪಿ ಸಿ ಜಾಫರ್ ಸರ್… ಅವರು ನಮ್ಮ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿ ಎಲ್ಲರ ಮನಸೂರೆಗೊಂಡ…
Read More »ಬೀದರ್:ಜೆಜೆಎಂ ಇಇ ರಾಮಲಿಂಗ್ ಬಿರಾದಾರ ಲೋಕಾಯುಕ್ತ ಬಲೆಗೆ…
ಬೀದರ್: 50000 ಸಾವಿರ ನಗದು ಪಡೆಯುವಾಗ ಲೋಕಾಯುಕ್ತ ಟ್ರ್ಯಾಪ್ ಆದ ಭ್ರಷ್ಟ ಅಧಿಕಾರಿ ರಾಮಲಿಂಗ್ ಬಿರಾದಾರ…. ದೂರದಾರಿಂದ ಬಿಲ್ ಮಂಜುರಾತಿಗಾಗಿ ಹಣ ಪಡೆಯುವಾಗ ಟ್ರ್ಯಾಪ್ ಆದ ಅಧಿಕಾರಿ… ದೂರುದಾರ ಕಂ ಗುತ್ತಿಗೆದಾರರಾದ ವಸಂತ ಬಿರಾದಾರ ನವಲಾಸಪೂರ್ ಗ್ರಾಮದವರಿಂದ ಹಣ ಪಡೆಯುವಾಗ ಟ್ರಾಪ್… ತಮ್ಮ ಕಚೇರಿಯಲ್ಲಿ EE ರಾಮಲಿಂಗಪ್ಪಾ ಬಿರಾದಾರ ಲೋಕಾಯುಕ್ತ ಖೆಡ್ಡಾಕ್ಕೆ…. ಕಚೇರಿಯ ಗ್ರೂಪ್ ಡಿ ಬಾಬುರಾವ ಬುರಾಳೆ ಅವರ ಮುಖಾಂತರ ಹಣ ಪಡೆಯುವಾಗ ಲೋಕಾಯುಕ್ತ ಟ್ರ್ಯಾಪ್…. ಲೋಕಾಯುಕ್ತ ಎಸ್ಪಿ…
Read More »ಕಲಬುರಗಿ: ವಿದ್ಯುತ್ ಅವಘಡಗಳಿಗೆ ಮುನ್ನೆಚ್ಚರಿಕೆ ತೆಗೆದುಕೊಳ್ಳಿ
*ಮುನ್ನೆಚ್ಚರಿಕೆ ವಹಿಸಿ; ವಿದ್ಯುತ್ ಅವಘಡ ತಪ್ಪಿಸಿ* *ಮಳೆಗಾಲ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಸುರಕ್ಷತಾ ಕ್ರಮಗಳನ್ನು ಸೂಚಿಸಿದ ಜೆಸ್ಕಾಂ* *ಕಲಬುರಗಿ, ಮೇ 31, 2024:* ಮಳೆಗಾಲದಲ್ಲಿ ಸಂಭವಿಸಬಹುದಾದ ವಿದ್ಯುತ್ ದುರಂತಗಳನ್ನು ತಪ್ಪಿಸುವ ಉದ್ದೇಶದಿಂದ ಗುಲ್ಬರ್ಗಾ ವಿದ್ಯುತ್ ಸರಬರಾಜು ಕಂಪನಿ ನಿಯಮಿತ (ಜೆಸ್ಕಾಂ) ಸುರಕ್ಷತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದೆ. ನಿರ್ಲಕ್ಷ್ಯ ಮತ್ತು ನಿಯಮಗಳನ್ನು ಪಾಲಿಸದಿರುವುದರಿಂದ ಮಳೆಗಾಲಕ್ಕೆ ಮುನ್ನವೇ ಪೂರ್ವ ಮುಂಗಾರು ಮಳೆ ಸಂದರ್ಭದಲ್ಲಿ ವಿದ್ಯುತ್ ಅವಘಡಗಳಿಗೆ ಪ್ರಾಣಿಗಳು ಮತ್ತು ಮನುಷ್ಯರು ಬಲಿಯಾಗುತ್ತಿದ್ದಾರೆ.…
Read More »ಬೆಳಗಾವಿ ಪರೀಕ್ಷೆ ಮುಗಿದ ಮೂರು ಗಂಟೆಯಲ್ಲಿ ರಿಜಲ್ಟ್..!!
ಪರೀಕ್ಷೆ ಮುಗಿದ ಮೂರು ಗಂಟೆಯಲ್ಲಿ ಫಲಿತಾಂಶ ಪ್ರಕಟಿಸಿ ದಾಖಲೆ ಮಾಡಿದ ವಿಟಿಯೂ
Read More »200ಕೋಟಿ ರೂ.ಮಾನನಷ್ಟ ಮೊಕದ್ದಮೆ ಹಾಕಲು ಹೈಕಮಾಂಡ್ ಮುಂದೆ ಬೇಡಿಕೆ ಇಟ್ಟ ಮಾಜಿ ಸಚಿವ ಪ್ರಭು ಚೌವಾಣ
*ಹೈಕಮಾಂಡ್ ಒಪ್ಪಿಗೆ ನೀಡಿದರೆ 200 ಕೋಟಿ ರೂ.ಮಾನನಷ್ಟ ಮೊಕದ್ದಮೆ ಹೂಡಲು ಸಿದ್ಧ* *ಹೊಂದಾಣಿಕೆ ರಾಜಕಾರಣದಲ್ಲಿ ಖೂಬಾ ಎಕ್ಸಪರ್ಟ್* —- ಬೀದರ್: ಲೋಕಸಭಾ ಕೇತ್ರದ ಸಂಸದ ಸದಸ್ಯರು ಹಾಗೂ ಕೇಂದ್ರದ ರಾಸಾಯನಿಕ, ರಸಗೊಬ್ಬರ ಖಾತೆ ರಾಜ್ಯ ಸಚಿವರಾದ ಭಗವಂತ ಖೂಬಾ ಅವರು ಸ್ವತಃ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರು ಪಕ್ಷದ ವಿರುದ್ಧವಾಗಿ ಕೆಲಸ ಮಾಡಿದ್ದು ಬಹಿರಂಗವಾಗಿದೆ. ಹೀಗಿರುವಾಗ ನಾನು ಕಾಂಗ್ರೆಸ್ ನಾಯಕರ ಜೊತೆಗೆ ಸೇರಿಕೊಂಡು ಹೊಂದಾಣಿಕೆ ರಾಜಕಾರಣ…
Read More »ಬೀದರ್:ಜಿಲ್ಲೆಯ ರೈತ ವಿಧವೆಯರಿಗೆ ಕಳೆದ ನಾಲ್ಕು ತಿಂಗಳಿನಿಂದ ಬಾರದ ಮಾಶಾಸನ
ಬೀದರ್ ಜಿಲ್ಲೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ತಿಂಗಳುಗಳೆ ಕಳೆದಿವೆ.ಆದ್ರೆ ರಾಜ್ಯದ ಹಾಗೂ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಪತ್ನಿಯರಿಗೆ ಬರಬೇಕಾದ ಮಾಶಾಸನ ಕಳೆದ ನಾಲ್ಕು ತಿಂಗಳಿಂದ ನಿಂತು ಹೋಗಿದೆ.ರೈತ ಪರ ಅನ್ನೋ ಸರ್ಕಾರ ರೈತರ ಪತ್ನಿಯರಿಗೆ ಪ್ರತಿ ತಿಂಗಳು ಹಾಕಬೇಕಾದ ಎರಡು ಸಾವಿರ ಮಾಶಾಸನ ದ ಹಣ ಕಳೆದ ನಾಲ್ಕು ತಿಂಗಳಿನಿಂದ ಖಾತೆಗೆ ಹಾಕುತ್ತಿಲ್ಲ.ಇದರಿಂದ ಮಾಶಾಸಾನವಿಲ್ಲದೆ ರೈತ ವಿಧವೆ ಮಹಿಳೆಯರ ಪರದಾಟ ಶುರುವಾಗಿದೆ. ಬೀದರ್ ಜಿಲ್ಲೆಯೊಂದರಲ್ಲೆ 378 ವಿಧವಾ…
Read More »ಸಮಸ್ಯೆಗಳಿಗೆ ಪರಿಹಾರ ಕೊಡಿ, ಅಧಿಕಾರಿಗಳಿಗೆ ಶಾಸಕ ಬಂಡೆಪ್ಪ ಖಾಶೆಂಪುರ್ ವಾರ್ನ್
ಬೀದರ್ :ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬ ಕಾರ್ಯಕ್ರಮವನ್ನು ನಾವು ಕಾಟಚಾರಕ್ಕಾಗಿ ಮಾಡುತ್ತಿಲ್ಲ. ಇಲ್ಲಿ ನೀಡುವ ಆಶ್ವಾಸನೆಗಳನ್ನು ಅಧಿಕಾರಿಗಳು ಕೂಡಲೇ ಈಡೇರಿಸುವ ಕೆಲಸ ಮಾಡಬೇಕು.ಜನರ ಸಮಸ್ಯೆಗಳಿಗೆ ಕೂಡಲೇ ಪರಿಹಾರ ಒದಗಿಸಬೇಕು ಎಂದು ಮಾಜಿ ಸಚಿವರು, ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರು,ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಬಂಡೆಪ್ಪ ಖಾಶೆಂಪುರ್ ಅಧಿಕಾರಿಗಳಿಗೆ ಖಡಕ್ ವಾರ್ನಿಂಗ್ ನೀಡಿದರು. ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಕರಕನಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ…
Read More »KK V-6 ISSUE-4 (MARCH 16-31,2021)pdf
KK V-6 ISSUE-4 (MARCH 16-31,2021)
Read More »ಕಾರ್ಮಿಕ ಕಾಯ್ದೆಗಳು ಹಾಗು ಕಾರ್ಮಿಕ ಯೋಜನೆಗಳ ಬಗ್ಗೆ ಅಧಿಕಾರಿಗಳಿಗೆ ತರಬೇತಿ
ಬೀದರ್ ಜಿಲ್ಲೆಯಲ್ಲಿ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಕಾರ್ಮಿಕ ಕಾಯ್ದೆಗಳು ಹಾಗೂ ಕಾರ್ಮಿಕ ಇಲಾಖೆ ಮತ್ತು ವಿವಿಧ ಮಂಡಳಿಗಳ ಯೋಜನೆಗಳ ಬಗ್ಗೆ ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಗೌರವಾನ್ವಿತ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಆದ ಸಿದ್ರಾಮಪ್ಪಾ ಉದ್ಘಾಟಿಸಿದರು. ಡಿ.ಜಿ.ನಾಗೇಶ್ ಉಪ ಕಾರ್ಮಿಕ ಆಯುಕ್ತರು ಕಲಬುರಗಿ ಪ್ರಾದೇಶಿಕ ಹಾಗೂ ಇಎಸ್ಐ ಅಧಿಕಾರಿಗಳು ಮತ್ತು ಕಾರ್ಖಾನೆ ಮತ್ತು ಬಾಯ್ಲರ್ ಇಲಾಖೆಯ ಪ್ರತಿನಿಧಿಗಳು…
Read More »












