ನಿಮ್ಮ ಜಿಲ್ಲೆ
ಮಾಧ್ಯಮಗಳ ಕಾರ್ಯ ಶ್ಲಾಘನೀಯ : ಎಸ್.ಪಿ ಡಿ.ಎಲ್.ನಾಗೇಶ
ಮಾಧ್ಯಮಗಳ ಕಾರ್ಯ ಶ್ಲಾಘನೀಯ : ಎಸ್.ಪಿ ಡಿ.ಎಲ್.ನಾಗೇಶ ಬೀದರ: ದೇಶದ ಆಡಳಿತದಲ್ಲಿ ಶಾಸಕಾಂಗ, ಕಾರ್ಯಾಂಗ ಹಾಗೂ ನ್ಯಾಯಾಂಗದ ಜೊತೆಗೆ ಪತ್ರಿಕಾ ರಂಗವು ತನ್ನದ ಆದ ಸ್ಥಾನ ಹೊಂದಿದ್ದು, ಸರ್ಕಾರ ಹಾಗೂ ಸಮಾಜದ ನಡುವೆ ಸೇತುವೆ ನಿರ್ಮಿಸುವ, ಸಾಮಾನ್ಯ ಜನರ ಧ್ವನಿಯನ್ನು ಆಡಳಿತ ಹಾಗೂ ಜನಪ್ರತಿನಿಧಿಗಳ ಕಿವಿಗೆ ತಲುಪಿಸುವ ಸಂದೇಶ ವಾಹಕ ಕಾರ್ಯ ಪತ್ರಿಕಾರಂಗ ಮಾಡುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ ತಿಳಿಸಿದರು. ನಗರದ ಎಸ್.ಆರ್.ಎಸ್. ಫಂಕ್ಷನ್ ಹಾಲ್ನಲ್ಲಿ ಶುಕ್ರವಾರ…
Read More »ಉತ್ತಮ ಓದಿನಿಂದ ವಿದ್ಯಾರ್ಥಿಗಳು ಸಾಧನೆ ಮಾಡಬೇಕು – ಸಚಿವ ಚವ್ಹಾಣ್
ಉತ್ತಮ ಓದಿನಿಂದ ವಿದ್ಯಾರ್ಥಿಗಳು ಸಾಧನೆ ಮಾಡಬೇಕು – ಸಚಿವ ಚವ್ಹಾಣ್ ಬೀದರ: 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಬೀದರ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಅಗ್ರಶ್ರೇಣಿ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಗಸ್ಟ್ 15ರಂದು ನಗರದ ಶ್ರೀ ಚನ್ನಬಸವ ಪಟ್ಟದ್ದೆವರು ಜಿಲ್ಲಾ ರಂಗಮAದಿರದಲ್ಲಿ ಸನ್ಮಾನ ಕಾರ್ಯಕ್ರಮ ನಡೆಯಿತು. ನಂತರ ಮಾತನಾಡಿದ ಪಶು ಸಂಗೋಪನೆ ಹಾಗೂ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಜಿಲ್ಲೆಯ ವಿದ್ಯಾರ್ಥಿಗಳು ಸಾಧನೆ ತೋರಿದಾಗ ಅವರಿಗೆ…
Read More »ಬೀದರನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ
ಬೀದರನಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ ಬೀದರ: ಪಶು ಸಂಗೋಪನೆ ಸಚಿವನಾಗಿರುವ ಕಾರಣ ಪಶುಪಾಲನಾ ಇಲಾಖೆಯಲ್ಲಿ ಮಹತ್ವದ ಬದಲಾವಣೆ ತರಲು ಕಳೆದೊಂದು ವರ್ಷದಿಂದ ಶ್ರಮಿಸಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಹೇಳಿದರು. ನಗರದಲ್ಲಿ ಜಿಲ್ಲಾಡಳಿತ ವತಿಯಿಂದ ಏರ್ಪಡಿಸಿದ 74ನೇ ಸ್ವಾತಂತ್ರ್ಯ ದಿನಾಚಾರಣೆ ಸಮಾರಂಭದಲ್ಲಿ ಧ್ವಜಾರೋಹಣ ನೆರೆವೇರಿಸಿ ಮಾತನಾಡಿದ ಅವರು, ರಾಷ್ಟಿçÃಯ ಕೃತಕ ಗರ್ಭಧಾರಣಾ ಯೋಜನೆಯಡಿ ಜಿಲ್ಲೆಯಲ್ಲಿ 100 ಕ್ಲಸ್ಟರಗಳಲ್ಲಿ 291 ಗ್ರಾಮಗಳಲ್ಲಿ ರೈತರ ಮನೆ ಬಾಗಿಲಿಗೆ ತೆರಳಿ ಉಚಿತವಾಗಿ…
Read More »ಜನರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಬೇಕು – ಶಾಸಕ ರಾಜಶೇಖರ ಪಾಟೀಲ,
ಜನರ ಸಮಸ್ಯೆಗೆ ಅಧಿಕಾರಿಗಳು ಸ್ಪಂದಿಸಬೇಕು – ಶಾಸಕ ರಾಜಶೇಖರ ಪಾಟೀಲ, ಹುಮನಾಬಾದ: ದೇಶದ ಗಡಿಯಲ್ಲಿ ನಮ್ಮ ಸೈನಿಕರು ಗಡಿ ಕಾಯುತ್ತಿರುವ ಕಾರಣ ದೇಶದ ಒಳಗಿರುವ ನಾವೆಲ್ಲರೂ ಸಂತಸದಿAದ ಇದ್ದೇವೆ. ಗಡಿಯಲ್ಲಿ ಸೈನಿಕರು ಸಲ್ಲಿಸುವ ಸೇವೆಯಂತೆ ನಾವುಗಳು ಕೂಡ ನಮ್ಮ ಜವಾಬ್ದಾರಿಗಳನ್ನು ಅರೆತುಕೊಂಡು ಕೆಲಸ ಮಾಡಬೇಕು. ಅಧಿಕಾರಿಗಳು ಕೂಡ ಜನಸಾಮಾನ್ಯರ ಕೆಲಸಗಳಿಗೆ ಹೆಚ್ಚಿನ ಮಹತ್ವ ನೀಡಿ ಸೇವೆ ಸಲ್ಲಿಸಬೇಕು ಎಂದು ಶಾಸಕ ರಾಜಶೇಖರ ಪಾಟೀಲ ಹೇಳಿದರು. ಪಟ್ಟಣದ ತಹಶೀಲ್ದಾರ ಕಚೇರಿ ಆವರಣದಲ್ಲಿ…
Read More »ಜಿಲ್ಲೆಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ
ಜಿಲ್ಲೆಯಲ್ಲಿ ಆನ್ಲೈನ್ ಶಿಕ್ಷಣಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ ಬೀದರ: ಕೋವಿಡ್-19 ಹಿನ್ನೆಲೆಯಲ್ಲಿ ಏನೇ ಸವಾಲುಗಳಿದ್ದರೂ ಸರ್ಕಾರದ ಮಾರ್ಗಸೂಚಿಯನುಸಾರ ಜಿಲ್ಲೆಯಲ್ಲಿನ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಆನ್ಲೈನ್ ಶಿಕ್ಷಣ ಆರಂಭಕ್ಕೆ ಈಗಿನಿಂದಲೇ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಬೀದರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ| ರಿಚರ್ಡ್ ವಿನ್ಸೆಂಟ್ ಡಿಸೋಜಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು ಆಗಸ್ಟ್ 13ರಂದು ಕೃಷಿ, ಶಿಕ್ಷಣ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಶೇಷ ಸಭೆ ನಡೆಸಿ ಮಾತನಾಡದರು. ಶಾಲೆಗಳಿಗೆ…
Read More »ಶಿಕ್ಷಕರಿಗೆ ಬಡ್ತಿ ನೀಡಲು ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ಶಿಕ್ಷಕರಿಗೆ ಬಡ್ತಿ ನೀಡಲು ತಾತ್ಕಾಲಿಕ ಅರ್ಹತಾ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ./ಬಿ.ಪಿ.ಇಡಿ. ತರಬೇತಿ ಹೊಂದಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢ ಶಾಲಾ ಸಹಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲು 1:1 ಅನುಪಾತದ ತಾತ್ಕಾಲಿಕ ಅರ್ಹತಾ ಪಟ್ಟಿಯನ್ನು ಕಲಬುರಗಿ ಸಾರ್ವಜನಿಕ ಶಿಕ್ಷಣ ಕಚೇರಿಯ ddpikalaburagi.in/seniority.aspx ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ…
Read More »ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪಾಟೀಲ ಒತ್ತಾಯ.
ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಪಾಟೀಲ ಒತ್ತಾಯ ಹುಮನಾಬಾದ: ತಾಲೂಕಿನ ಹುಡಗಿ ಗ್ರಾಮದಿಂದ ಹಾದು ಹೋಗಿರುವ ರಾಷ್ಟಿçಯ ಹೆದ್ದಾರಿ 65ರಲ್ಲಿ ನಿರ್ಮಾಣ ಮಾಡಬೇಕಿದ ಸರ್ವಿಸ್ ರಸ್ತೆ ಕುರಿತು ಸಾರ್ವಜನಿಕರಿಗೆ ಹಾಗೂ ಜಿಲ್ಲಾಡಳಿತಕ್ಕೆ ತಪ್ಪು ಮಾಹಿತಿ ನೀಡಿದ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ವಿರುದ್ದ ಕಾನೂನು ಕ್ರಮ ಜರುಗಿಸಬೇಕು ಎಂದು ಬಿಜೆಪಿ ಮುಖಂಡ ಸೋಮನಾಥ ಪಾಟೀಲ ಒತ್ತಾಯಿಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದು, ಹುಡಗಿ ಗ್ರಾಮದ ಹತ್ತಿರದ ಸ್ಮಶಾನ…
Read More »ರೈತ ತನ್ನ ಹೊಲಕ್ಕೆ ತಾನೇ ಸರ್ಟಿಫಿಕೇಟ್ ಕೊಡುವ ರೈತ ಬೆಳೆ ಸಮೀಕ್ಷೆ ಆ್ಯಪ್: ಬಿ.ಸಿ.ಪಾಟೀಲ್
ರೈತ ತನ್ನ ಹೊಲಕ್ಕೆ ತಾನೇ ಸರ್ಟಿಫಿಕೇಟ್ ಕೊಡುವ ರೈತ ಬೆಳೆ ಸಮೀಕ್ಷೆ ಆ್ಯಪ್: ಬಿ.ಸಿ.ಪಾಟೀಲ್ ತುಮಕೂರು: ರೈತ ತನಗೆ ತಾನೇ ಸರ್ಟಿಫಿಕೇಟ್ ಕೊಡುವಂತಹ ರೈತನಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿದ ಬೆಳೆ ಸಮೀಕ್ಷೆ ಇದಾಗಿದ್ದು, 74ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಗೆ ತಾನೇ ತನ್ನ ಹೊಲದ ಬಗ್ಗೆ ಸರ್ಟಿಫಿಕೇಟ್ ಕೊಡುವಂತಹ ಆ್ಯಪ್ ಇದಾಗಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ತುಮಕೂರಿನ ಕೊರಗ್ರಾಮದ ರೈತರೊಬ್ಬರ ಜಮೀನಿಗೆ ಭೇಟಿ ನೀಡಿದ ಕೃಷಿ ಸಚಿವರು ಆ್ಯಪ್…
Read More »ಕೇಂದ್ರ ಆಹಾರ ನಿಗಮಕ್ಕೆ ಉಮೇಶ ಬಿರ್ಬಿಟ್ಟೆ ಅಟ್ಟೂರ್ ನೇಮಕ.
ಕೇಂದ್ರ ಆಹಾರ ನಿಗಮಕ್ಕೆ ಉಮೇಶ ಬಿರ್ಬಿಟ್ಟೆ ಅಟ್ಟೂರ್ ನೇಮಕ. ಕಲಬುರಗಿ: ಭಾರತ ಸರ್ಕಾರದ ಆಹಾರ ನಿಗಮದ ನಾಮನಿರ್ದೇಶನ ಸದಸ್ಯರಾಗಿ ಕಲಬುರಗಿ ಮೂಲದ ಉಮೇಶ ಎಸ್. ಬಿರ್ಬಿಟ್ಟೆ (ಅಟ್ಟೂರ್) ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯಕ್ಕಾಗಿ ಭಾರತದ ಆಹಾರ ನಿಗಮದ ಸಮಾಲೋಚನಾ ಸಮಿತಿಯ ಸದಸ್ಯರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಕುರಿತು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ, ಆಹಾರ ಮತ್ತು ಸಾರ್ವಜನಿಕ ವಿತರಣಾ ಕ್ರಿಶ್ ಭವನ, ನವದೆಹಲಿ ವತಿಯಿಂದ ಆದೇಶ ಪತ್ರ ಹೊರಡಿಸಲಾಗಿದೆ. ಉಮೇಶ್…
Read More »ಸರ್ವೋದಯ ಕನ್ಯಾ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ
ಸರ್ವೋದಯ ಕನ್ಯಾ ಪ್ರೌಢ ಶಾಲೆಗೆ ಉತ್ತಮ ಫಲಿತಾಂಶ ಹುಮನಾಬಾದ: ಪಟ್ಟಣದ ಸರ್ವೋದಯ ಕನ್ಯಾ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದು, ಉತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ವೈಶಾಲಿಸುರೇಶ 586(93.76), ಬಿಂದುರಾಣಿ ಇಂದ್ರಶೇನ್ 551(88.16), ಪ್ರೇರಣಾ 550(88.00), ನಿಕಿತಾ ಶಿವಾನಂದ 526(84.16), ಸ್ನೇಹಾ ಮಾಣಿಕ 524(83.84), ನೀಕಿತಾ ರಾಜಕುಮಾರ 519(83.04), ಭಾಗ್ಯಶ್ರೀ ಭೀüಮಣ್ಣ್ಣ 518(82.88), ಪ್ರೀಯಾಂಕ ಪ್ರಹಲಾದ 516(82.56), ಅಶ್ವೀನಿ ದಶರಥ 514(82.24), ಜ್ಯೋತಿ ಮಾರುತಿ 510(81.6), ಸ್ನೇಹಾ…
Read More »

















