ನಿಮ್ಮ ಬರಹಗಳು
ಸೆ.30ರ ವರೆಗೆ ಮತದಾರರಪಟ್ಟಿ ವಿಶೇಷ ಪರಿಷ್ಕರಣೆ: ಜಿಲ್ಲಾಧಿಕಾರಿ
ಸಮಗ್ರ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ-೨೦೨೦ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಡಾ| ಹೆಚ್.ಆರ್ ಮಹಾದೇವ್ ಭಾನುವಾರ ಜಿಲ್ಲಾ ರಂಗಮಂದಿರದಲ್ಲಿ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಮತದಾರರ ಪಟ್ಟಿಯನ್ನು ಸ್ವಚ್ಛಗೊಳಿಸುವುದು ಹಾಗೂ ಶೇ.೧೦೦ರಷ್ಟು ಜನರನ್ನು ಮತದಾರರ ಪಟ್ಟಿಗೆ ಸೇರಿಸುವ ಉದ್ದೆÃಶದಿಂದ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಕಾರ್ಯಕ್ರಮವನ್ನು ಹಾಕಿಕೊಂಡಿದೆ. ಒಂದು ತಿಂಗಳವÀರೆಗೆ ಈ ಕಾರ್ಯಕ್ರಮ ನಡೆಯಲಿದ್ದು, ೨೦೨೦ರ ಜನವರಿ ೧ಕ್ಕೆ ೧೮ ವರ್ಷ ಪೂರ್ಣಗೊಳ್ಳುವವರು ಹೊಸ ಅರ್ಜಿ ಸಲ್ಲಿಸಬಹುದು.…
Read More »









