ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ಬೀದರ: ಬೀದರ ರೈಲ್ವೆ ನಿಲ್ದಾಣದ ಹತ್ತಿರ ಸುಮಾರು 40 ರಿಂದ 45 ವರ್ಷ ವಯಸ್ಸಿನ ಅಪರಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ಬೀದರ್ನ ನೂತನ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತರು 5.3 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ ಹೊಂದಿದ್ದು, ಮುಖದ ಮೇಲೆ ಕಪ್ಪು ಕುರುಚಲು ದಾಡಿ ಇರುತ್ತವೆ. ಹಳದಿ ಬಣ್ಣದ ಶರ್ಟ್, ಬಿಳಿ ಬಣ್ಣದ ಹಾಫ್ ಬನಿಯನ್, ಬೂದು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಇಂತಹ ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ನ್ಯೂ ಟೌನ್ ಪೊಲೀಸ್ ಠಾಣೆಯ ಪಿಎಸ್ಐ: 9480803446, ಸಿಪಿಐ: 9480803431, ಬೀದರ ಕಂಟ್ರೊÃಲ್ ರೂಂ ಸಂಖ್ಯೆ: 08482-226704 ಗೆ ಸಂಪರ್ಕಿಸಬಹುದು ಎಂದು ಬೀದರ ನ್ಯೂ ಟೌನ್ ಪೊಲೀಸ್ ಠಾಣೆಯ ಪ್ರಕಟಣೆ ತಿಳಿಸಿದೆ.
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್
ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…

















