Home ನಿಮ್ಮ ಜಿಲ್ಲೆ ಬೀದರ ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ನೇರ ಪ್ರಸಾರ ವೀಕ್ಷಿಸಿ – ದತ್ತಾತ್ರಿ ಮೂಲಗೆ

ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ನೇರ ಪ್ರಸಾರ ವೀಕ್ಷಿಸಿ – ದತ್ತಾತ್ರಿ ಮೂಲಗೆ

ಕೆಪಿಸಿಸಿ ನೂತನ ಅಧ್ಯಕ್ಷರ ಪದಗ್ರಹಣ ನೇರ ಪ್ರಸಾರ ವೀಕ್ಷಿಸಿ – ದತ್ತಾತ್ರಿ ಮೂಲಗೆ

ಬೀದರ: ನೂತನ ಕೆಪಿಸಿಸಿ ಅಧ್ಯಕ್ಷರ, ಕಾರ್ಯಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮ ವೀಕ್ಷಣೆಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ ಮಟ್ಟದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರಿ ಮೂಲಗೆ ತಿಳಿಸಿದ್ದಾರೆ.

ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಡಿ.ಕೆ ಶೀವಕುಮಾರ, ಕಾರ್ಯಧ್ಯಕ್ಷರಾಗಿ ಈಶ್ವರ ಖಂಡ್ರೆ, ಸತೀಶ ಜಾರಕಿಹೋಳಿ ಹಾಗೂ ಸಲೀಂ ಅಹಮ್ಮದ್ ಅವರ ಪದಗ್ರಹಣ ಹಾಗೂ ಸಂವಿಧಾನ ಪೀಠಿಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭದ ನೇರ ಪ್ರಸಾರದ ವ್ಯವಸ್ಥೆ ಎಲ್ಲಾ ಕಡೆಗಳಲ್ಲಿ ಮಾಡಲಾಗಿದ್ದು, ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಪಕ್ಷದ ಹಿತೈಷಿಗಳು ನೇರ ಪ್ರಸಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ವೀಕ್ಷಣೆ ಮಾಡಬೇಕೆಂದು ತಿಳಿಸಿದ್ದಾರೆ.

 

Date:07-02-2020  www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…