Home ನಿಮ್ಮ ಜಿಲ್ಲೆ ಯಾದಗಿರಿ ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್

ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್

ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್ ಅವರನ್ನು ಆಯ್ಕೆಮಾಡಲಾಯಿತು.

ಬೆಂಗಳೂರ: ಜಯ ಕರ್ನಾಟಕ ಜನಪರ ವೇದಿಕೆ ಸಂಘಟನೆಯ ಯಾದಗಿರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ತೇಜರಾಜ್ ರಾಠೋಡ್ ಅವರನ್ನು ಸೋಮವಾರ ಆಯ್ಕೆಮಾಡಿ ಘೋಷಣೆಮಾಡಲಾಯಿತು.

https://play.google.com/store/apps/details?id=kknewsonline.inಬೆಂಗಳೂರ ನಗರದ ಗುರುರಾಜ ಕಲ್ಯಾಣ ಭವನದಲ್ಲಿ ಏರ್ಪಡಿಸಿದ ಸಂಘಟನೆಯ ರಾಜ್ಯ ಹಾಗೂ ವಿವಿಧ ಜಿಲ್ಲೆಗಳ ಪದಾಧಿಕಾರಿಗಳ ಘೋಷಣೆ ಸಮಾರಂಭದಲ್ಲಿ, ಸಂಘಟನೆಯ ಮುಖಂಡರಾದ ಗುಣರಂಜನ ಶೆಟ್ಟಿ, ರಾಜ್ಯಾಧ್ಯಕ್ಷ ಆರ್.ಚಂದ್ರಪ್ಪ, ರಾಜ್ಯ ಕಾರ್ಯದರ್ಶಿ ಅಣ್ಣೆಪ್ಪಾ ಓಲೇಕರ್ ಅವರು ಯಾದಗಿರ ಜಿಲ್ಲಾಧ್ಯಕ್ಷರ ಆಯ್ಕೆ ಮಾಡಿದ್ದರು. ಅಲ್ಲದೆ, ವೆಂಕಟೇಶ ರೆಡ್ಡಿ ಅವರನ್ನು ರಾಜ್ಯ ಸಮಿತಿ ಸದಸ್ಯರಾಗಿ ಆಯ್ಕೆ ಮಾಡಲಾಯಿತು.

Date: 09-11-2020:  www.kknewsonline.in

Check Also

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್

ಎಂಟು ತಹಸಿಲ್ದಾರ,ಇಬ್ಬರು ಎಸಿಗಳ ವಿರುದ್ದ ಲೋಕಾಯುಕ್ತ ಸುಮೋಟೋ ಕೇಸ್.! ಬೀದರ: ನಿವೃತ್ತ ಯೋಧರಿಗೆ, ಹುತಾತ್ಮ…