Home ನಿಮ್ಮ ಜಿಲ್ಲೆ ಬೀದರ ಬಸವಕಲ್ಯಾಣ ಶಾಸಕ ನಾರಾಯಣರಾವ ಸ್ಥಿತಿ ಚಿಂತಾಜನಕ

ಬಸವಕಲ್ಯಾಣ ಶಾಸಕ ನಾರಾಯಣರಾವ ಸ್ಥಿತಿ ಚಿಂತಾಜನಕ

ಬಸವಕಲ್ಯಾಣ ಶಾಸಕ ನಾರಾಯಣರಾವ ಸ್ಥಿತಿ ಚಿಂತಾಜನಕ

ಬೀದರ: ಬಸವಕಲ್ಯಾಣ ಶಾಸಕರಾದ ಬಿ.ನಾರಾಯಣರಾವ ಅವರ ಆರೋಗ್ಯ ಸ್ಥಿತಿ ತೀವ್ರ ಚಿಂತಾಜನಕವಾಗಿದೆ.

ಕರೊನಾ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ ಶಾಸಕರು, ಕಳೆದ ರಾತ್ರಿಯಿಂದ ದಿಢೀರ್ ಆರೋಗ್ಯ ಸಮಸ್ಯೆ ಹೆಚ್ಚಾಗಿದೆ. ಅಲ್ಲದೆ, ಶಾಸಕರಿಗೆ ಕೃತಕ ಉಸಿರಾಟ (ವೆಂಟಿಲೇಟರ್) ವ್ಯವಸ್ಥೆ ಮಾಡಲಾಗಿದ್ದು, ಚಿಕಿತ್ಸೆಗೂ ಸೂಕ್ತವಾಗಿ ಸ್ಪಂದಿಸದ ಕಾರಣ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ.

ಬೇಗ ಗುಣಮುಖರಾಗಲಿ: ಶಾಸಕ ಬಿ.ನಾರಾಯಣರಾವ ಅವರು ಆರೋಗ್ಯ ಸಮಸ್ಯೆ ಯಿಂದ ಆಸ್ಪತ್ರೆ ಸೇರಿದು ಕೂಡಲೇ ಗುಣಮುಖರಾಗಿ ಕ್ಷೇತ್ರಕ್ಕೆ ಮರಳಲ್ಲಿ ಎಂದು ಜಿಲ್ಲಾ ಪಂಚಾಯತ ಸದಸ್ಯ ಗುಂಡುರೆಡ್ಡಿ ತಿಳಿಸಿದ್ದಾರೆ.

Date:23-09-2020  www.kknewsonline.in

Check Also

ಹೂಗಾರ ಸಮಾಜ ಸಂಘಟನೆ: ಅಶೋಕ ಹೂಗಾರ ವಾರಕಾಲ ಸಂಚಾರ

ಬೀದರ: ಬೀದರ‌ ಜಿಲ್ಲೆಯಲ್ಲಿ ಹೂಗಾರ ಸಮಾಜವನ್ನು ಸಂಘಟಿಸುವ ನಿಟ್ಟಿನಲ್ಲಿ ಅಖಿಲ ಕರ್ನಾಟಕ ಹೂಗಾರ ಸೇವಾ ಮಾಹಾ …