ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ ಜಾಮೀನು
ನವದೆಹಲಿ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಗೆ .ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಅವರು, ಷರತ್ತು ಬದ್ದ ಜಾಮೀನು ನೀಡಿ ಆದೇಶಿಸಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ಡಿ.ಕೆ.ಶಿ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳು ಷರತ್ತು ಬದ್ದ ಜಾಮೀನು ನೀಡಿ ಆದೇಶಿಸಿದ್ದಾರೆ.
ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನಭೂಮಿ ಒದಗಿಸಿ: ಶಾಸಕ ಪ್ರಭು ಚವ್ಹಾಣ
*ಸ್ಮಶಾನ ಭೂಮಿ ಕೊರತೆಯ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿದ ಶಾಸಕರು* *ಎಲ್ಲ ಗ್ರಾಮ, ತಾಂಡಾಗಳಿಗೆ ಸ್ಮಶಾನ…

















